Skip to content
ThuthiThuthiThuthi
Nehemiah · chapter 5 · verse 14

Nehemiah 5:14 in Kannada

ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.

Idallade naanu yehooda deshadalli avara adhipatiyaagidda kaala modalugondu arasa naada aartashastana ippattane varusha modalu gondu moovatteradane varushada varege hanneradu varushavaagi naanoo nanna sahodararoo adhi patiyaadavana rottiyannu tinnalilla.

Nehemiah 5:14 in English

King James Version (KJV)
Moreover from the time that I was appointed to be their governor in the land of Judah, from the twentieth year even unto the two and thirtieth year of Artaxerxes the king, [that is], twelve years, I and my brethren have not eaten the bread of the governor.
World English Bible (WEB)
Moreover from the time that I was appointed to be their governor in the land of Judah, from the twentieth year even to the thirty-second year of Artaxerxes the king, that is, twelve years, I and my brothers have not eaten the bread of the governor.
American Standard Version (ASV)
Moreover from the time that I was appointed to be their governor in the land of Judah, from the twentieth year even unto the two and thirtieth year of Artaxerxes the king, [that is], twelve years, I and my brethren have not eaten the bread of the governor.
Bible in Basic English (BBE)
Now from the time when I was made ruler of the people in the land of Judah, from the twentieth year till the thirty-second year of Artaxerxes the king, for twelve years, I and my servants have never taken the food which was the right of the ruler.
Darby Translation (DBY)
Moreover from the time that I was appointed to be their governor in the land of Judah, from the twentieth year even to the thirty-second year of Artaxerxes the king, twelve years, I and my brethren have not eaten the bread of the governor.
Webster's Bible (WBS)
Moreover, from the time that I was appointed to be their governor in the land of Judah, from the twentieth year even to the two and thirtieth year of Artaxerxes the king, [that is] , twelve years, I and my brethren have not eaten the bread of the governor.
Young's Literal Translation (YLT)
Also, from the day that he appointed me to be their governor in the land of Judah, from the twentieth year even unto the thirty and second year of Artaxerxes the king — twelve years — I, and my brethren, the bread of the governor have not eaten:

Read in context

  1. 12ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
  2. 13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
  3. 14ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
  4. 15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
  5. 16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
Read all of Nehemiah 5

Cross references

Original words (Hebrew)

Nehemiah 5:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.