Skip to content
ThuthiThuthiThuthi
Nehemiah · chapter 5 · verse 15

Nehemiah 5:15 in Kannada

ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.

Aadare nanaginta munche idda adhipatigalu janarige bhaaravaagiddu naalvattu belliya shekelugala hora taagi avarinda rottiyannoo draakshaarasavannoo tegedukolluttaa iddaru. Avara sevakaru saha janarannu aaluttaa iddaru. Aadare devara bhayada nimitta naanu heege maadidavanalla.

Nehemiah 5:15 in English

King James Version (KJV)
But the former governors that [had been] before me were chargeable unto the people, and had taken of them bread and wine, beside forty shekels of silver; yea, even their servants bare rule over the people: but so did not I, because of the fear of God.
World English Bible (WEB)
But the former governors who were before me were supported by the people, and took bread and wine from them, plus forty shekels of silver; yes, even their servants ruled over the people, but I didn’t do so, because of the fear of God.
American Standard Version (ASV)
But the former governors that were before me were chargeable unto the people, and took of them bread and wine, besides forty shekels of silver; yea, even their servants bare rule over the people: but so did not I, because of the fear of God.
Bible in Basic English (BBE)
But earlier rulers who were before me made the people responsible for their upkeep, and took from them bread and wine at the rate of forty shekels of silver; and even their servants were lords over the people: but I did not do so, because of the fear of God.
Darby Translation (DBY)
But the former governors that were before me had been chargeable to the people, and had taken of them bread and wine, besides forty shekels of silver: even their servants bore rule over the people. But I did not so, because of the fear of God.
Webster's Bible (WBS)
But the former governors, that [had been] before me were chargeable to the people, and had taken of them bread and wine, besides forty shekels of silver; yes, even their servants bore rule over the people: but so did not I, because of the fear of God.
Young's Literal Translation (YLT)
the former governors who [are] before me have made themselves heavy on the people, and take of them in bread and wine, besides in silver forty shekels; also, their servants have ruled over the people — and I have not done so, because of the fear of God.

Read in context

  1. 13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
  2. 14ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
  3. 15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
  4. 16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
  5. 17ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
Read all of Nehemiah 5

Cross references

Original words (Hebrew)

Nehemiah 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.