Nehemiah · chapter 5 · verse 16
Nehemiah 5:16 in Kannada
ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
Idallade naanu ee godeya kaaryadalli neleyaagiddenu. Naavu bhoomiyannu kondukollalilla. Nanna sevakarellaru kelasakke koodi bandaru.
Nehemiah 5:16 in English
- King James Version (KJV)
- Yea, also I continued in the work of this wall, neither bought we any land: and all my servants [were] gathered thither unto the work.
- World English Bible (WEB)
- Yes, I also continued in the work of this wall. We didn’t buy any land. All my servants were gathered there to the work.
- American Standard Version (ASV)
- Yea, also I continued in the work of this wall, neither bought we any land: and all my servants were gathered thither unto the work.
- Bible in Basic English (BBE)
- And I kept on with the work of this wall, and we got no land for ourselves: and all my servants were helping with the work.
- Darby Translation (DBY)
- Yea, also I applied myself to this work of the wall, and we bought no fields; and all my servants were gathered thither for the work.
- Webster's Bible (WBS)
- Yea, also I continued in the work of this wall, neither bought we any land: and all my servants [were] gathered thither to the work.
- Young's Literal Translation (YLT)
- And also, in the work of this wall I have done mightily, even a field we have not bought, and all my servants are gathered there for the work;
Read in context
- 14ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
- 15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
- 16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
- 17ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
- 18ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
Cross references
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Acts 20:33–35 ಅಪೊಸ್ತಲರ ಕೃತ್ಯಗಳು 20:33–35ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Philippians 2:20–21 ಫಿಲಿಪ್ಪಿಯವರಿಗೆ 2:20–21ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 1 Thessalonians 2:5–6 1 ಥೆಸಲೊನೀಕದವರಿಗೆ 2:5–6ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- 2 Corinthians 12:16–18 2 ಕೊರಿಂಥದವರಿಗೆ 12:16–18ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ