Skip to content
ThuthiThuthiThuthi
Nehemiah · chapter 5 · verse 17

Nehemiah 5:17 in Kannada

ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.

Namma suttaloo iruva janaangagalinda bandavara hora tu yehoodyaroo adhikaarastharoo noora aivattu mandi nanna mejige seruttiddaru.

Nehemiah 5:17 in English

King James Version (KJV)
Moreover [there were] at my table an hundred and fifty of the Jews and rulers, beside those that came unto us from among the heathen that [are] about us.
World English Bible (WEB)
Moreover there were at my table, of the Jews and the rulers, one hundred fifty men, in addition to those who came to us from among the nations that were around us.
American Standard Version (ASV)
Moreover there were at my table, of the Jews and the rulers, a hundred and fifty men, besides those that came unto us from among the nations that were round about us.
Bible in Basic English (BBE)
And more than this, a hundred and fifty of the Jews and the rulers were guests at my table, in addition to those who came to us from the nations round about us.
Darby Translation (DBY)
And there were at my table a hundred and fifty of the Jews and the rulers, besides those that came to us from among the nations that were about us.
Webster's Bible (WBS)
Moreover, [there were] at my table a hundred and fifty of the Jews and rulers, besides those that came to us from among the heathen that [were] about us.
Young's Literal Translation (YLT)
and of the Jews, and of the prefects, a hundred and fifty men, and those coming in unto us of the nations that [are] round about us, [are] at my table;

Read in context

  1. 15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
  2. 16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
  3. 17ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
  4. 18ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
  5. 19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
Read all of Nehemiah 5

Cross references

Original words (Hebrew)

Nehemiah 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.