Nehemiah · chapter 5 · verse 19
Nehemiah 5:19 in Kannada
ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
Nanna devare, nanage melannu maadalu naanu ee janarige maadida ellavannu jnyaapakamaadu.
Nehemiah 5:19 in English
- King James Version (KJV)
- Think upon me, my God, for good, [according] to all that I have done for this people.
- World English Bible (WEB)
- Remember me, my God, for all the good that I have done for this people.
- American Standard Version (ASV)
- Remember unto me, O my God, for good, all that I have done for this people.
- Bible in Basic English (BBE)
- Keep in mind, O my God, for my good, all I have done for this people.
- Darby Translation (DBY)
- Remember for me, my God, for good, all that I have done for this people.
- Webster's Bible (WBS)
- Think upon me, my God, for good, [according] to all that I have done for this people.
- Young's Literal Translation (YLT)
- Remember for me, O my God, for good, all that I have done for this people.
Read in context
- 17ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
- 18ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- 19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
Cross references
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Psalm 106:4 ಕೀರ್ತನೆಗಳು 106:4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- Psalm 25:6–7 ಕೀರ್ತನೆಗಳು 25:6–7ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು. ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Jeremiah 29:11 ಯೆರೆಮೀಯ 29:11ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 18:23–25 ಕೀರ್ತನೆಗಳು 18:23–25ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು. ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
- Mark 9:41 ಮಾರ್ಕನು 9:41ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Genesis 40:14 ಆದಿಕಾಂಡ 40:14ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.