Nehemiah · chapter 5 · verse 2
Nehemiah 5:2 in Kannada
ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
Avaralli kelavaru--naavoo namma kumaararoo namma kumaarteyaroo anekaraadadarinda naavu badukuva haage dhaanyavannu takkondevu andaru.
Nehemiah 5:2 in English
- King James Version (KJV)
- For there were that said, We, our sons, and our daughters, [are] many: therefore we take up corn [for them], that we may eat, and live.
- World English Bible (WEB)
- For there were some who said, “We, our sons and our daughters, are many. Let us get grain, that we may eat and live.”
- American Standard Version (ASV)
- For there were that said, We, our sons and our daughters, are many: let us get grain, that we may eat and live.
- Bible in Basic English (BBE)
- For there were some who said, We, our sons and our daughters, are a great number: let us get grain, so that we may have food for our needs.
- Darby Translation (DBY)
- And there were that said, We, our sons and our daughters, are many, and we must procure corn that we may eat and live.
- Webster's Bible (WBS)
- For there were that said, We, our sons, and our daughters, [are] many: therefore we take up corn [for them] , that we may eat, and live.
- Young's Literal Translation (YLT)
- yea, there are who are saying, 'Our sons, and our daughters, we — are many, and we receive corn, and eat, and live.'
Read in context
- 1ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
- 2ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
- 3ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
- 4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
Cross references
- Psalm 128:2–4 ಕೀರ್ತನೆಗಳು 128:2–4ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Genesis 41:57 ಆದಿಕಾಂಡ 41:57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Genesis 42:2 ಆದಿಕಾಂಡ 42:2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- Genesis 43:8 ಆದಿಕಾಂಡ 43:8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
- Psalm 127:3–5 ಕೀರ್ತನೆಗಳು 127:3–5ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ. ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು. ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.