Skip to content
ThuthiThuthiThuthi
Nehemiah · chapter 5 · verse 4

Nehemiah 5:4 in Kannada

ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.

Innu kelavaru--arasanige kappavannu kodalu naavu namma holagala meleyoo namma draakshe totagala meleyoo saalavannu tegedu kondiddeve.

Nehemiah 5:4 in English

King James Version (KJV)
There were also that said, We have borrowed money for the king’s tribute, [and that upon] our lands and vineyards.
World English Bible (WEB)
There were also some who said, “We have borrowed money for the king’s tribute using our fields and our vineyards as collateral.
American Standard Version (ASV)
There were also that said, We have borrowed money for the king’s tribute [upon] our fields and our vineyards.
Bible in Basic English (BBE)
And there were others who said, We have given up our fields and our vine-gardens to get money for the king's taxes.
Darby Translation (DBY)
And there were that said, We have borrowed money for the king's tribute upon our fields and vineyards;
Webster's Bible (WBS)
There were also that said, We have borrowed money for the king's tribute, [and that upon] our lands and vineyards.
Young's Literal Translation (YLT)
And there are who are saying, 'We have borrowed money for the tribute of the king, [on] our fields, and our vineyards;

Read in context

  1. 2ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
  2. 3ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
  3. 4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
  4. 5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
  5. 6ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
Read all of Nehemiah 5

Cross references

Original words (Hebrew)

Nehemiah 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.