Nehemiah · chapter 5 · verse 6
Nehemiah 5:6 in Kannada
ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
Avara koogannoo ee maatugalannoo naanu kelidaaga bahala kopisikondenu.
Nehemiah 5:6 in English
- King James Version (KJV)
- And I was very angry when I heard their cry and these words.
- World English Bible (WEB)
- I was very angry when I heard their cry and these words.
- American Standard Version (ASV)
- And I was very angry when I heard their cry and these words.
- Bible in Basic English (BBE)
- And on hearing their outcry and what they said I was very angry.
- Darby Translation (DBY)
- And I was very angry when I heard their cry and these words.
- Webster's Bible (WBS)
- And I was very angry when I heard their cry and these words.
- Young's Literal Translation (YLT)
- And it is very displeasing to me when I have heard their cry and these words,
Read in context
- 4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
- 5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- 6ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
- 7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- 8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
Cross references
- Nehemiah 13:25 ನೆಹೆಮೀಯ 13:25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Exodus 11:8 ವಿಮೋಚನಕಾಂಡ 11:8ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Nehemiah 13:8 ನೆಹೆಮೀಯ 13:8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.