Skip to content
ThuthiThuthiThuthi
Nehemiah · chapter 5 · verse 7

Nehemiah 5:7 in Kannada

ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.

Hrudaya dalli yochane maadikondu pramukharannoo adhikaarastharannoo gadarisi avarige--neevu prati manushyanu avanavana sahodaraninda baddiyannu ottaayadinda takkollutteeri endu heli avara mele dodda sabheyannu nemisidanu.

Nehemiah 5:7 in English

King James Version (KJV)
Then I consulted with myself, and I rebuked the nobles, and the rulers, and said unto them, Ye exact usury, every one of his brother. And I set a great assembly against them.
World English Bible (WEB)
Then I consulted with myself, and contended with the nobles and the rulers, and said to them, “You exact usury, everyone of his brother.” I held a great assembly against them.
American Standard Version (ASV)
Then I consulted with myself, and contended with the nobles and the rulers, and said unto them, Ye exact usury, every one of his brother. And I held a great assembly against them.
Bible in Basic English (BBE)
And after turning it over in my mind, I made a protest to the chiefs and the rulers, and said to them, Every one of you is taking interest from his countryman. And I got together a great meeting of protest.
Darby Translation (DBY)
And I consulted with myself; and I remonstrated with the nobles and the rulers, and said to them, Ye exact usury, every one of his brother! And I set a great assembly against them.
Webster's Bible (WBS)
Then I consulted with myself, and I rebuked the nobles, and the rulers, and said to them, Ye exact interest, every one of his brother. And I set a great assembly against them.
Young's Literal Translation (YLT)
and my heart reigneth over me, and I strive with the freemen, and with the prefects, and say to them, 'Usury one upon another ye are exacting;' and I set against them a great assembly,

Read in context

  1. 5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
  2. 6ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
  3. 7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
  4. 8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
  5. 9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
Read all of Nehemiah 5

Cross references

Original words (Hebrew)

Nehemiah 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.