Nehemiah · chapter 5 · verse 8
Nehemiah 5:8 in Kannada
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
Ava rige--anyarige maaralpatta yehoodyaraada namma sahodararannu naavu namage shakti idda haage vimochisidevu. Neevu nimma sahodararannu maari biduviro? Illave avaru namage maara lpaduvaro andenu. Aaga avaru maunavaagi ddaru; avarige maatu illade hoyitu.
Nehemiah 5:8 in English
- King James Version (KJV)
- And I said unto them, We after our ability have redeemed our brethren the Jews, which were sold unto the heathen; and will ye even sell your brethren? or shall they be sold unto us? Then held they their peace, and found nothing [to answer].
- World English Bible (WEB)
- I said to them, “We, after our ability, have redeemed our brothers the Jews that were sold to the nations; and would you even sell your brothers, and should they be sold to us?” Then they held their peace, and found not a word to say.
- American Standard Version (ASV)
- And I said unto them, We after our ability have redeemed our brethren the Jews, that were sold unto the nations; and would ye even sell your brethren, and should they be sold unto us? Then held they their peace, and found never a word.
- Bible in Basic English (BBE)
- And I said to them, We have given whatever we were able to give, to make our brothers the Jews free, who were servants and prisoners of the nations: and would you now give up your brothers for a price, and are they to become our property? Then they said nothing, answering not a word.
- Darby Translation (DBY)
- And I said to them, We, according to our ability, have redeemed our brethren the Jews, who were sold to the nations; and will ye even sell your brethren? or shall they be sold unto us? And they were silent and found no answer.
- Webster's Bible (WBS)
- And I said to them, We after our ability have redeemed our brethren the Jews, who were sold to the heathen; and will ye even sell your brethren? or shall they be sold to us? Then they held their peace, and found nothing [to answer] .
- Young's Literal Translation (YLT)
- and say to them, 'We have acquired our brethren the Jews, those sold to the nations, according to the ability that [is] in us, and ye also sell your brethren, and they have been sold to us!' and they are silent, and have not found a word.
Read in context
- 6ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
- 7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- 8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- 9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- 10ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
Cross references
- Leviticus 25:47–49 ಯಾಜಕಕಾಂಡ 25:47–49ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು. ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 1 Corinthians 8:11 1 ಕೊರಿಂಥದವರಿಗೆ 8:11ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
- Matthew 25:15 ಮತ್ತಾಯನು 25:15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- Exodus 21:16 ವಿಮೋಚನಕಾಂಡ 21:16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
- Matthew 25:29 ಮತ್ತಾಯನು 25:29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- Job 32:15 ಯೋಬನು 32:15ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Matthew 22:12 ಮತ್ತಾಯನು 22:12ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Job 29:10 ಯೋಬನು 29:10ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- Deuteronomy 24:7 ಧರ್ಮೋಪದೇಶಕಾಂಡ 24:7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
Original words (Hebrew)
- said · H559אָמַר ʼâmar
- ability · H1767דַּי day
- redeemed · H7069קָנָה qânâh
- brethren · H251אָח ʼâch
- Jews · H3064יְהוּדִי Yᵉhûwdîy
- sold · H4376מָכַר mâkar
- heathen · H1471גּוֹי gôwy
- sell · H4376מָכַר mâkar
- brethren · H251אָח ʼâch
- sold · H4376מָכַר mâkar
- peace · H2790חָרַשׁ chârash
- found · H4672מָצָא mâtsâʼ
- nothing · H1697דָּבָר dâbâr