Skip to content
ThuthiThuthiThuthi
Nehemiah · chapter 5 · verse 9

Nehemiah 5:9 in Kannada

ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.

Naanu avarigeneevu maaduvudu olledalla; namma shatrugalaada anyara nindeya nimitta neevu namma devara bhayadalli nadeyabekallaa.

Nehemiah 5:9 in English

King James Version (KJV)
Also I said, It [is] not good that ye do: ought ye not to walk in the fear of our God because of the reproach of the heathen our enemies?
World English Bible (WEB)
Also I said, “The thing that you do is not good. Shouldn’t you walk in the fear of our God because of the reproach of the nations, our enemies?
American Standard Version (ASV)
Also I said, The thing that ye do is not good: ought ye not to walk in the fear of our God, because of the reproach of the nations our enemies?
Bible in Basic English (BBE)
And I said, What you are doing is not good: is it not the more necessary for you to go in the fear of our God, because of the shame which the nations may put on us?
Darby Translation (DBY)
And I said, The thing that ye do is not good. Ought ye not to walk in the fear of our God, so as not to be the reproach of the nations our enemies?
Webster's Bible (WBS)
Also I said, That [is] not good which ye do: ought ye not to walk in the fear of our God because of the reproach of the heathen our enemies?
Young's Literal Translation (YLT)
And I say, 'Not good [is] the thing that ye are doing; in the fear of our God do ye not walk, because of the reproach of the nations our enemies?

Read in context

  1. 7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
  2. 8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
  3. 9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
  4. 10ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
  5. 11ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
Read all of Nehemiah 5

Cross references

Original words (Hebrew)

Nehemiah 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.