Skip to content
ThuthiThuthiThuthi
Nehemiah · chapter 6 · verse 12

Nehemiah 6:12 in Kannada

ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.

Aaga igo, devaru avanannu kaluhisalilla; avane nanage virodhavaagi ee pravaadane helidanendu naanu grahisikondenu. Tobeeyanoo sanballa tanoo avanige kooli kottaru.

Nehemiah 6:12 in English

King James Version (KJV)
And, lo, I perceived that God had not sent him; but that he pronounced this prophecy against me: for Tobiah and Sanballat had hired him.
World English Bible (WEB)
I discerned, and behold, God had not sent him, but he pronounced this prophecy against me. Tobiah and Sanballat had hired him.
American Standard Version (ASV)
And I discerned, and, lo, God had not sent him; but he pronounced this prophecy against me: and Tobiah and Sanballat had hired him.
Bible in Basic English (BBE)
Then it became clear to me that God had not sent him: he had given this word of a prophet against me himself: and Tobiah and Sanballat had given him money to do so.
Darby Translation (DBY)
And I perceived, and behold, God had not sent him; for he pronounced this prophecy against me; and Tobijah and Sanballat had hired him.
Webster's Bible (WBS)
And lo, I perceived that God had not sent him; but that he pronounced this prophecy against me: for Tobiah and Sanballat had hired him.
Young's Literal Translation (YLT)
And I discern, and lo, God hath not sent him, for in the prophecy he hath spoken unto me both Tobiah and Sanballat hired him,

Read in context

  1. 10ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.
  2. 11ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
  3. 12ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.
  4. 13ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
  5. 14ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
Read all of Nehemiah 6

Cross references

Original words (Hebrew)

Nehemiah 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.