Nehemiah · chapter 6 · verse 15
Nehemiah 6:15 in Kannada
ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
Heegeye godeyu aivatteradu divasa galalli elul tingala ippattaidane divasadalli teeritu.
Nehemiah 6:15 in English
- King James Version (KJV)
- So the wall was finished in the twenty and fifth [day] of [the month] Elul, in fifty and two days.
- World English Bible (WEB)
- So the wall was finished in the twenty-fifth day of Elul, in fifty-two days.
- American Standard Version (ASV)
- So the wall was finished in the twenty and fifth [day] of [the month] Elul, in fifty and two days.
- Bible in Basic English (BBE)
- So the wall was complete on the twenty-fifth day of the month Elul, in fifty-two days.
- Darby Translation (DBY)
- So the wall was finished on the twenty-fifth of Elul, in fifty-two days.
- Webster's Bible (WBS)
- So the wall was finished in the twenty and fifth [day] of [the month] Elul, in fifty and two days.
- Young's Literal Translation (YLT)
- And the wall is completed in the twenty and fifth of Elul, on the fifty and second day;
Read in context
- 13ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
- 14ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
- 15ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
- 16ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
- 17ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
Cross references
- Nehemiah 4:1–2 ನೆಹೆಮೀಯ 4:1–2ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Daniel 9:25 ದಾನಿಯೇಲನು 9:25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
- Ezra 6:15 ಎಜ್ರನು 6:15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.