Nehemiah · chapter 6 · verse 16
Nehemiah 6:16 in Kannada
ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
Namma shatrugalu adannu kelidaagaloo namma suttalidda janaangagalu idannu nodi daagaloo avaru tamma drushtiyalli bahala kundi hodaru. Yaakandare ee kaaryavu namma devarinda untaayitendu avaru tilidu kondaru.
Nehemiah 6:16 in English
- King James Version (KJV)
- And it came to pass, that when all our enemies heard [thereof], and all the heathen that [were] about us saw [these things], they were much cast down in their own eyes: for they perceived that this work was wrought of our God.
- World English Bible (WEB)
- When all our enemies heard of it, all the nations that were around us were afraid, and they lost their confidence; for they perceived that this work was done by our God.
- American Standard Version (ASV)
- And it came to pass, when all our enemies heard [thereof], that all the nations that were about us feared, and were much cast down in their own eyes; for they perceived that this work was wrought of our God.
- Bible in Basic English (BBE)
- And when our haters had news of this, all the nations round about us were full of fear and were greatly shamed, for they saw that this work had been done by our God.
- Darby Translation (DBY)
- And it came to pass that when all our enemies heard [of it], all the nations that were about us were afraid and were much cast down in their own eyes, and they perceived that this work was wrought by our God.
- Webster's Bible (WBS)
- And it came to pass, that when all our enemies heard [of it] , and all the heathen that [were] about us saw [these things] , they were much cast down in their own eyes: for they perceived that this work was wrought by our God.
- Young's Literal Translation (YLT)
- and it cometh to pass, when all our enemies have heard, and all the nations who are round about us see, that they fall greatly in their own eyes, and know that by our God hath this work been done.
Read in context
- 14ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
- 15ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
- 16ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
- 17ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
- 18ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
Cross references
- Psalm 126:2 ಕೀರ್ತನೆಗಳು 126:2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Nehemiah 4:7 ನೆಹೆಮೀಯ 4:7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Nehemiah 4:1 ನೆಹೆಮೀಯ 4:1ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
- Acts 5:38 ಅಪೊಸ್ತಲರ ಕೃತ್ಯಗಳು 5:38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Exodus 14:25 ವಿಮೋಚನಕಾಂಡ 14:25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
- Nehemiah 6:1–2 ನೆಹೆಮೀಯ 6:1–2ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
Original words (Hebrew)
- enemies · H341אֹיֵב ʼôyêb
- heard · H8085שָׁמַע shâmaʻ
- heathen · H1471גּוֹי gôwy
- us · H5439סָבִיב çâbîyb
- saw · H7200רָאָה râʼâh
- much · H3966מְאֹד mᵉʼôd
- down · H5307נָפַל nâphal
- eyes · H5869עַיִן ʻayin
- perceived · H3045יָדַע yâdaʻ
- work · H4399מְלָאכָה mᵉlâʼkâh
- wrought · H6213עָשָׂה ʻâsâh
- God · H430אֱלֹהִים ʼĕlôhîym