Nehemiah · chapter 6 · verse 17
Nehemiah 6:17 in Kannada
ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
Hegiddaroo aa divasagalalli yehoodadallidda mukhyastharu tobeeyana balige bahala patra galannu kaluhisidaru. Tobeeyana pratyuttara galu avarige bandavu.
Nehemiah 6:17 in English
- King James Version (KJV)
- Moreover in those days the nobles of Judah sent many letters unto Tobiah, and [the letters] of Tobiah came unto them.
- World English Bible (WEB)
- Moreover in those days the nobles of Judah sent many letters to Tobiah, and Tobiah’s letters came to them.
- American Standard Version (ASV)
- Moreover in those days the nobles of Judah sent many letters unto Tobiah, and [the letters] of Tobiah came unto them.
- Bible in Basic English (BBE)
- And further, in those days the chiefs of Judah sent a number of letters to Tobiah, and his letters came to them.
- Darby Translation (DBY)
- Moreover in those days the nobles of Judah sent many letters to Tobijah, and those of Tobijah came to them.
- Webster's Bible (WBS)
- Moreover, in those days the nobles of Judah sent many letters to Tobiah, and [the letters] of Tobiah came to them.
- Young's Literal Translation (YLT)
- Also, in those days the freemen of Judah are multiplying their letters going unto Tobiah, and those of Tobiah are coming in unto them;
Read in context
- 15ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
- 16ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು.
- 17ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
- 18ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
- 19ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
Cross references
- Matthew 24:10–12 ಮತ್ತಾಯನು 24:10–12ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು. ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು. ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
- Nehemiah 5:7 ನೆಹೆಮೀಯ 5:7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Micah 7:1–6 ಮೀಕ 7:1–6ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 3:5 ನೆಹೆಮೀಯ 3:5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.