Skip to content
ThuthiThuthiThuthi
Nehemiah · chapter 6 · verse 19

Nehemiah 6:19 in Kannada

ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.

Idallade avaru avana satkaaryagalannu nanna munde heli nanna kaaryagalannu avanige tilisidaru. Aadare tobee yanu nannannu bhayapadisuvadakke patragalannu kaluhisidanu.

Nehemiah 6:19 in English

King James Version (KJV)
Also they reported his good deeds before me, and uttered my words to him. [And] Tobiah sent letters to put me in fear.
World English Bible (WEB)
Also they spoke of his good deeds before me, and reported my words to him. Tobiah sent letters to put me in fear.
American Standard Version (ASV)
Also they spake of his good deeds before me, and reported my words to him. [And] Tobiah sent letters to put me in fear.
Bible in Basic English (BBE)
And they said much before me of the good he had done, and gave him accounts of my words. And Tobiah sent letters with the purpose of causing me fear.
Darby Translation (DBY)
Also they spoke of his good deeds before me, and reported my words to him. [And] Tobijah sent letters to put me in fear.
Webster's Bible (WBS)
Also they reported his good deeds before me, and uttered my words to him. [And] Tobiah sent letters to put me in fear.
Young's Literal Translation (YLT)
also, his good deeds they have been saying before me, and my words they have been taking out to him; letters hath Tobiah sent to make me afraid.

Read in context

  1. 17ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.
  2. 18ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
  3. 19ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
Read all of Nehemiah 6

Cross references

Original words (Hebrew)

Nehemiah 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.