Nehemiah · chapter 6 · verse 2
Nehemiah 6:2 in Kannada
ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
Sanballatanoo geshemanoo nanage--ononu emba bailinalliruva graamagalalli sandhisikollona baa andaru. Aadare avaru nanage kedumaadalu nenasikondiddaru.
Nehemiah 6:2 in English
- King James Version (KJV)
- That Sanballat and Geshem sent unto me, saying, Come, let us meet together in [some one of] the villages in the plain of Ono. But they thought to do me mischief.
- World English Bible (WEB)
- Sanballat and Geshem sent to me, saying, “Come! Let’s meet together in the villages in the plain of Ono.” But they intended to harm me.
- American Standard Version (ASV)
- that Sanballat and Geshem sent unto me, saying, Come, let us meet together in [one of] the villages in the plain of Ono. But they thought to do me mischief.
- Bible in Basic English (BBE)
- Sanballat and Geshem sent to me saying, Come, let us have a meeting in one of the little towns in the lowland of Ono. But their purpose was to do me evil.
- Darby Translation (DBY)
- that Sanballat and Geshem sent to me, saying, Come, let us meet together in the villages in the plain of Ono. But they thought to do me mischief.
- Webster's Bible (WBS)
- That Sanballat and Geshem sent to me, saying, Come, let us meet together in [some one of] the villages in the plain of Ono. But they thought to do me mischief.
- Young's Literal Translation (YLT)
- that Sanballat sendeth, also Geshem, unto me, saying, 'Come and we meet together in the villages, in the valley of Ono;' and they are thinking to do to me evil.
Read in context
- 1ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
- 2ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
- 3ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
- 4ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
Cross references
- 1 Chronicles 8:12 1 ಪೂರ್ವಕಾಲವೃತ್ತಾಂತ 8:12ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Nehemiah 11:35 ನೆಹೆಮೀಯ 11:35ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- Jeremiah 41:2 ಯೆರೆಮೀಯ 41:2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Micah 7:4–5 ಮೀಕ 7:4–5ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
Original words (Hebrew)
- Sanballat · H5571סַנְבַלַּט Çanballaṭ
- Geshem · H1654גֶּשֶׁם Geshem
- sent · H7971שָׁלַח shâlach
- saying · H559אָמַר ʼâmar
- Come · H3212יָלַךְ yâlak
- meet · H3259יָעַד yâʻad
- together · H3162יַחַד yachad
- villages · H3715כְּפִיר kᵉphîyr
- plain · H1237בִּקְעָה biqʻâh
- Ono · H207אוֹנוֹ ʼÔwnôw
- thought · H2803חָשַׁב châshab
- do · H6213עָשָׂה ʻâsâh
- mischief · H7451רַע raʻ