Nehemiah · chapter 6 · verse 3
Nehemiah 6:3 in Kannada
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
Aada kaarana naanu avara balige sevakarannoo kalu hisi--naanu dodda kaaryavannu maaduttaa iddene; baralaarenu; naanu adannu bittu nimma balige baruvalli aa kelasa yaake nintu hoga beku endu helidenu.
Nehemiah 6:3 in English
- King James Version (KJV)
- And I sent messengers unto them, saying, I [am] doing a great work, so that I cannot come down: why should the work cease, whilst I leave it, and come down to you?
- World English Bible (WEB)
- I sent messengers to them, saying, “I am doing a great work, so that I can’t come down. Why should the work cease while I leave it and come down to you?”
- American Standard Version (ASV)
- And I sent messengers unto them, saying, I am doing a great work, so that I cannot come down: why should the work cease, whilst I leave it, and come down to you?
- Bible in Basic English (BBE)
- And I sent men to them saying, I am doing a great work, so that it is not possible for me to come down: is the work to be stopped while I go away from it and come down to you?
- Darby Translation (DBY)
- And I sent messengers to them, saying, I am doing a great work, and I cannot come down. Why should the work cease, whilst I leave it and come down to you?
- Webster's Bible (WBS)
- And I sent messengers to them, saying, I [am] doing a great work, so that I cannot come down: why should the work cease, whilst I leave it, and come down to you?
- Young's Literal Translation (YLT)
- And I send unto them messengers, saying, 'A great work I am doing, and I am not able to come down; why doth the work cease when I let it alone, and have come down unto you?'
Read in context
- 1ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ
- 2ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
- 3ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
- 4ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
- 5ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
Cross references
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
- 1 Timothy 4:15–16 1 ತಿಮೊಥೆಯನಿಗೆ 4:15–16ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ. ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- Proverbs 14:15 ಜ್ಞಾನೋಕ್ತಿಗಳು 14:15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Luke 14:30 ಲೂಕನು 14:30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
Original words (Hebrew)
- sent · H7971שָׁלַח shâlach
- messengers · H4397מֲלְאָךְ mălʼâk
- saying · H559אָמַר ʼâmar
- doing · H6213עָשָׂה ʻâsâh
- great · H1419גָּדוֹל gâdôwl
- work · H4399מְלָאכָה mᵉlâʼkâh
- cannot · H3201יָכֹל yâkôl
- down · H3381יָרַד yârad
- work · H4399מְלָאכָה mᵉlâʼkâh
- cease · H7673שָׁבַת shâbath
- whilst · H834אֲשֶׁר ʼăsher
- leave · H7503רָפָה râphâh
- down · H3381יָרַד yârad