Nehemiah · chapter 6 · verse 4
Nehemiah 6:4 in Kannada
ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
Avaru ee prakaara naalku saari nanna balige kaluhisidaru. Naanu ade prakaara avarige pratyuttara kaluhisidenu.
Nehemiah 6:4 in English
- King James Version (KJV)
- Yet they sent unto me four times after this sort; and I answered them after the same manner.
- World English Bible (WEB)
- They sent to me four times like this; and I answered them the same way.
- American Standard Version (ASV)
- And they sent unto me four times after this sort; and I answered them after the same manner.
- Bible in Basic English (BBE)
- And four times they sent to me in this way, and I sent them the same answer.
- Darby Translation (DBY)
- And they sent to me four times after this sort; and I answered them in the same manner.
- Webster's Bible (WBS)
- Yet they sent to me four times after this sort; and I answered them after the same manner.
- Young's Literal Translation (YLT)
- and they send unto me, according to this word, four times, and I return them [word] according to this word.
Read in context
- 2ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.
- 3ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
- 4ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
- 5ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
- 6ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
Cross references
- Luke 18:5 ಲೂಕನು 18:5ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
- Judges 16:10 ನ್ಯಾಯಸ್ಥಾಪಕರು 16:10ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
- Proverbs 14:15 ಜ್ಞಾನೋಕ್ತಿಗಳು 14:15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
- Judges 16:6 ನ್ಯಾಯಸ್ಥಾಪಕರು 16:6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Judges 16:15–20 ನ್ಯಾಯಸ್ಥಾಪಕರು 16:15–20ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು. ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು. ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು. ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು. ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು. ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
- Galatians 2:5 ಗಲಾತ್ಯದವರಿಗೆ 2:5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- Proverbs 7:21 ಜ್ಞಾನೋಕ್ತಿಗಳು 7:21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.