Nehemiah · chapter 6 · verse 5
Nehemiah 6:5 in Kannada
ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
Aidane saari sanballatanu tanna sevakana kai yalli terediruva patravannu kaluhisidanu.
Nehemiah 6:5 in English
- King James Version (KJV)
- Then sent Sanballat his servant unto me in like manner the fifth time with an open letter in his hand;
- World English Bible (WEB)
- Then Sanballat sent his servant to me the same way the fifth time with an open letter in his hand,
- American Standard Version (ASV)
- Then sent Sanballat his servant unto me in like manner the fifth time with an open letter in his hand,
- Bible in Basic English (BBE)
- Then Sanballat sent his servant to me a fifth time with an open letter in his hand;
- Darby Translation (DBY)
- Then sent Sanballat his servant to me in this manner the fifth time, with an open letter in his hand,
- Webster's Bible (WBS)
- Then Sanballat sent his servant to me in like manner the fifth time with an open letter in his hand;
- Young's Literal Translation (YLT)
- And Sanballat sendeth unto me, according to this word, a fifth time, his servant, and an open letter in his hand;
Read in context
- 3ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
- 4ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.
- 5ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
- 6ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
- 7ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
Cross references
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- 2 Corinthians 2:11 2 ಕೊರಿಂಥದವರಿಗೆ 2:11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- 2 Kings 18:26–28 2 ಅರಸುಗಳು 18:26–28ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು. ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು. ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
- Ephesians 6:11 ಎಫೆಸದವರಿಗೆ 6:11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.