Nehemiah · chapter 6 · verse 7
Nehemiah 6:7 in Kannada
ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
Idallade, yehoodadalli arasanu iddaanendu yeroosaleminalli ninnannu kuritu kooguvadakke neenu pravaadigalannu nemisidi embadaagi janaangagalalli suddi untu; geshemanu haageye heluttaane. Eega ee vartamaana arasanige tilisalpaduvadu. Aadakaarana naavu koodi kondu yochane maadikolluva haage baa endu baredittu.
Nehemiah 6:7 in English
- King James Version (KJV)
- And thou hast also appointed prophets to preach of thee at Jerusalem, saying, [There is] a king in Judah: and now shall it be reported to the king according to these words. Come now therefore, and let us take counsel together.
- World English Bible (WEB)
- You have also appointed prophets to proclaim of you at Jerusalem, saying, ‘There is a king in Judah!’ Now it will be reported to the king according to these words. Come now therefore, and let’s take counsel together.”
- American Standard Version (ASV)
- And thou hast also appointed prophets to preach of thee at Jerusalem, saying, There is a king in Judah: and now shall it be reported to the king according to these words. Come now therefore, and let us take counsel together.
- Bible in Basic English (BBE)
- And that you have prophets preaching about you in Jerusalem, and saying, There is a king in Judah: now an account of these things will be sent to the king. So come now, and let us have a discussion.
- Darby Translation (DBY)
- And thou hast also appointed prophets to proclaim concerning thee at Jerusalem saying, There is a king in Judah! And now it will be reported to the king according to these words. Come now therefore, and let us take counsel together.
- Webster's Bible (WBS)
- And thou hast also appointed prophets to preach of thee at Jerusalem, saying, [There is] a king in Judah: and now shall it be reported to the king according to these words. Come now therefore, and let us take counsel together.
- Young's Literal Translation (YLT)
- And also, prophets thou hast appointed to call for thee in Jerusalem, saying, A king [is] in Judah, and now it is heard by the king according to these words; and now come, and we take counsel together.'
Read in context
- 5ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
- 6ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
- 7ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
- 8ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
- 9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
Cross references
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- 1 Kings 1:7 1 ಅರಸುಗಳು 1:7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- Nehemiah 6:12–13 ನೆಹೆಮೀಯ 6:12–13ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು. ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.
- 1 Kings 1:18 1 ಅರಸುಗಳು 1:18ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.
- 1 Kings 1:34 1 ಅರಸುಗಳು 1:34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
- 2 Samuel 15:10–12 2 ಸಮುವೇಲನು 15:10–12ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು. ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು. ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- Acts 23:15 ಅಪೊಸ್ತಲರ ಕೃತ್ಯಗಳು 23:15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
Original words (Hebrew)
- appointed · H5975עָמַד ʻâmad
- prophets · H5030נָבִיא nâbîyʼ
- preach · H7121קָרָא qârâʼ
- Jerusalem · H3389יְרוּשָׁלַ͏ִם Yᵉrûwshâlaim
- saying · H559אָמַר ʼâmar
- king · H4428מֶלֶךְ melek
- Judah · H3063יְהוּדָה Yᵉhûwdâh
- reported · H8085שָׁמַע shâmaʻ
- king · H4428מֶלֶךְ melek
- words · H1697דָּבָר dâbâr
- Come · H3212יָלַךְ yâlak
- counsel · H3289יָעַץ yâʻats
- together · H3162יַחַד yachad