Skip to content
ThuthiThuthiThuthi
Nehemiah · chapter 6 · verse 8

Nehemiah 6:8 in Kannada

ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.

Aaga naanu--neenu helida kaaryagalalli yaavadoo maadiddilla. Neenu avugalannu ninna svanta hrudayadalli kalpisuttaa iddee endu helikaluhisidenu.

Nehemiah 6:8 in English

King James Version (KJV)
Then I sent unto him, saying, There are no such things done as thou sayest, but thou feignest them out of thine own heart.
World English Bible (WEB)
Then I sent to him, saying, “There are no such things done as you say, but you imagine them out of your own heart.”
American Standard Version (ASV)
Then I sent unto him, saying, There are no such things done as thou sayest, but thou feignest them out of thine own heart.
Bible in Basic English (BBE)
Then I sent to him, saying, No such things as you say are being done, they are only a fiction you have made up yourself.
Darby Translation (DBY)
And I sent to him, saying, There are no such things done as thou sayest, but thou feignest them out of thine own heart.
Webster's Bible (WBS)
Then I sent to him, saying, There are no such things done as thou sayest, but thou feignest them out of thy own heart.
Young's Literal Translation (YLT)
And I send unto him, saying, 'It hath not been according to these words that thou art saying, for from thine own heart thou art devising them;'

Read in context

  1. 6ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
  2. 7ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
  3. 8ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
  4. 9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
  5. 10ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.
Read all of Nehemiah 6

Cross references

Original words (Hebrew)

Nehemiah 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.