Skip to content
ThuthiThuthiThuthi
Nehemiah · chapter 6 · verse 9

Nehemiah 6:9 in Kannada

ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.

Yaakandare--adu aagada haage aa kelasa bittubittu avara kaigalu balaheenavaaguvavu andukondu avarellaroo nammannu bhayapadisidaru.

Nehemiah 6:9 in English

King James Version (KJV)
For they all made us afraid, saying, Their hands shall be weakened from the work, that it be not done. Now therefore, [O God], strengthen my hands.
World English Bible (WEB)
For they all would have made us afraid, saying, “Their hands will be weakened from the work, that it not be done.” But now, strengthen my hands.
American Standard Version (ASV)
For they all would have made us afraid, saying, Their hands shall be weakened from the work, that it be not done. But now, [O God], strengthen thou my hands.
Bible in Basic English (BBE)
For they were hoping to put fear in us, saying, Their hands will become feeble and give up the work so that it may not get done. But now, O God, make my hands strong.
Darby Translation (DBY)
For they all would have made us afraid, saying, Their hands shall be slackened from the work, that it be not carried out. — Now therefore strengthen my hands!
Webster's Bible (WBS)
For they all made us afraid, saying, Their hands shall be weakened from the work, that it may not be done. Now therefore, [O God] , strengthen my hands.
Young's Literal Translation (YLT)
for all of them are making us afraid, saying, 'Their hands are too feeble for the work, and it is not done;' and now, strengthen Thou my hands.

Read in context

  1. 7ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
  2. 8ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
  3. 9ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.
  4. 10ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.
  5. 11ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
Read all of Nehemiah 6

Cross references

Original words (Hebrew)

Nehemiah 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.