Nehemiah · chapter 7 · verse 10
Nehemiah 7:10 in Kannada
ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು.
Aarahana makkalu aaru noora aivatteradu mandiyu.
Nehemiah 7:10 in English
- King James Version (KJV)
- The children of Arah, six hundred fifty and two.
- World English Bible (WEB)
- The children of Arah: six hundred fifty-two.
- American Standard Version (ASV)
- The children of Arah, six hundred fifty and two.
- Bible in Basic English (BBE)
- The children of Arah, six hundred and fifty-two.
- Darby Translation (DBY)
- The children of Arah, six hundred and fifty-two.
- Webster's Bible (WBS)
- The children of Arah, six hundred and fifty two.
- Young's Literal Translation (YLT)
- Sons of Arah: six hundred fifty and two.
Read in context
- 8ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
- 9ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು.
- 10ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು.
- 11ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.
- 12ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು.
Cross references
- Ezra 2:5 ಎಜ್ರನು 2:5ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
- Nehemiah 6:18 ನೆಹೆಮೀಯ 6:18ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.