Skip to content
ThuthiThuthiThuthi
Nehemiah · chapter 7 · verse 2

Nehemiah 7:2 in Kannada

ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.

Aaga naanu nanna sahodaranaada hanaanigoo aramaneya adhipatiyaada hananya nigoo yeroosalemina kaavalannu oppisidenu. Ivanu satyavullavanaagiyoo anekariginta hechchaagi devarige bhayapaduvavanaagiyoo iddanu.

Nehemiah 7:2 in English

King James Version (KJV)
That I gave my brother Hanani, and Hananiah the ruler of the palace, charge over Jerusalem: for he [was] a faithful man, and feared God above many.
World English Bible (WEB)
I put my brother Hanani, and Hananiah the governor of the fortress, in charge of Jerusalem; for he was a faithful man and feared God above many.
American Standard Version (ASV)
that I gave my brother Hanani, and Hananiah the governor of the castle, charge over Jerusalem; for he was a faithful man, and feared God above many.
Bible in Basic English (BBE)
I made my brother Hanani, and Hananiah, the ruler of the tower, responsible for the government of Jerusalem: for he was a man of good faith, fearing God more than most.
Darby Translation (DBY)
And I gave my brother Hanani, and Hananiah the ruler of the citadel, charge over Jerusalem; for he was a faithful man and feared God above many.
Webster's Bible (WBS)
That I gave my brother Hanani, and Hananiah the ruler of the palace, charge over Jerusalem: for he [was] a faithful man, and feared God above many.
Young's Literal Translation (YLT)
and I charge Hanani my brother, and Hananiah head of the palace, concerning Jerusalem — for he [is] as a man of truth, and fearing God above many —

Read in context

  1. 1ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
  2. 2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
  3. 3ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
  4. 4ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
Read all of Nehemiah 7

Cross references

Original words (Hebrew)

Nehemiah 7:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.