Nehemiah · chapter 7 · verse 3
Nehemiah 7:3 in Kannada
ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
Aaga naanu avarige--bisilu eruva paryantarakkoo yeroosalemina baagalugalannu tereyabaaradu; idallade neevu saviాpadalli nintiruvaaga, kadaga lannu muchchi aguligalannu haakiri; yeroosalemina nivaasigalinda prati manushyanu tanna kaavalina lliyoo prati manushyanu tanna manege eduraa giyoo kaavalaagiralu nemisirendu helidenu.
Nehemiah 7:3 in English
- King James Version (KJV)
- And I said unto them, Let not the gates of Jerusalem be opened until the sun be hot; and while they stand by, let them shut the doors, and bar [them:] and appoint watches of the inhabitants of Jerusalem, every one in his watch, and every one [to be] over against his house.
- World English Bible (WEB)
- I said to them, “Don’t let the gates of Jerusalem be opened until the sun is hot; and while they stand guard, let them shut the doors, and you bar them; and appoint watches of the inhabitants of Jerusalem, everyone in his watch, with everyone near his house.”
- American Standard Version (ASV)
- And I said unto them, Let not the gates of Jerusalem be opened until the sun be hot; and while they stand [on guard], let them shut the doors, and bar ye them: and appoint watches of the inhabitants of Jerusalem, every one in his watch, and every one [to be] over against his house.
- Bible in Basic English (BBE)
- And I said to them, Do not let the doors of Jerusalem be open till the sun is high; and while the watchmen are in their places, let the doors be shut and locked: and let the people of Jerusalem be put on watch, every one in his watch, opposite his house.
- Darby Translation (DBY)
- And I said to them that the gates of Jerusalem should not be opened until the sun was hot, and that they should shut the doors and bar them while they stood by; and that there should be appointed watches of the inhabitants of Jerusalem, every one in his watch, and every one over against his house.
- Webster's Bible (WBS)
- And I said to them, Let not the gates of Jerusalem be opened until the sun shall be hot; and while they stand by, let them shut the doors, and bar [them] : and appoint watches of the inhabitants of Jerusalem, every one in his watch, and every one [to be] over against his house.
- Young's Literal Translation (YLT)
- and I say to them, 'Let not the gates of Jerusalem be opened till the heat of the sun, and while they are standing by let them shut the doors, and fasten, and appoint guards of the inhabitants of Jerusalem, each in his guard, and each over-against his house.'
Read in context
- 1ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.
- 2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
- 3ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
- 4ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
- 5ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
Cross references
- Nehemiah 3:28–30 ನೆಹೆಮೀಯ 3:28–30ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು. ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು. ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Nehemiah 3:23 ನೆಹೆಮೀಯ 3:23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
- Nehemiah 13:19 ನೆಹೆಮೀಯ 13:19ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
Original words (Hebrew)
- said · H559אָמַר ʼâmar
- gates · H8179שַׁעַר shaʻar
- Jerusalem · H3389יְרוּשָׁלַ͏ִם Yᵉrûwshâlaim
- opened · H6605פָּתַח pâthach
- sun · H8121שֶׁמֶשׁ shemesh
- hot · H2527חֹם chôm
- by · H5975עָמַד ʻâmad
- shut · H1479גּוּף gûwph
- doors · H1817דֶּלֶת deleth
- bar · H270אָחַז ʼâchaz
- appoint · H5975עָמַד ʻâmad
- watches · H4931מִשְׁמֶרֶת mishmereth
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- one · H376אִישׁ ʼîysh
- watch · H4929מִשְׁמָר mishmâr
- one · H376אִישׁ ʼîysh
- house · H1004בַּיִת bayith