Nehemiah · chapter 7 · verse 31
Nehemiah 7:31 in Kannada
ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು.
Mikmaasi navaru noora ippatteradu mandiyu.
Nehemiah 7:31 in English
- King James Version (KJV)
- The men of Michmas, an hundred and twenty and two.
- World English Bible (WEB)
- The men of Michmas: one hundred twenty-two.
- American Standard Version (ASV)
- The men of Michmas, a hundred and twenty and two.
- Bible in Basic English (BBE)
- The men of Michmas, a hundred and twenty-two.
- Darby Translation (DBY)
- The men of Michmas, a hundred and twenty-two.
- Webster's Bible (WBS)
- The men of Michmas, a hundred and twenty two.
- Young's Literal Translation (YLT)
- Men of Michmas: a hundred and twenty and two.
Read in context
- 29ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು.
- 30ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು.
- 31ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು.
- 32ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು.
- 33ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು.
Cross references
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 1 Samuel 13:23 1 ಸಮುವೇಲನು 13:23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
- Isaiah 10:28 ಯೆಶಾಯ 10:28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- Ezra 2:27 ಎಜ್ರನು 2:27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.