Nehemiah · chapter 7 · verse 39
Nehemiah 7:39 in Kannada
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
Yaajakaru yaarandare; yeshoovana maneyavanaada yedaayana makkalu ombhainoora eppattu mooru mandiyu.
Nehemiah 7:39 in English
- King James Version (KJV)
- The priests: the children of Jedaiah, of the house of Jeshua, nine hundred seventy and three.
- World English Bible (WEB)
- The priests: The children of Jedaiah, of the house of Jeshua: nine hundred seventy-three.
- American Standard Version (ASV)
- The priests: The children of Jedaiah, of the house of Jeshua, nine hundred seventy and three.
- Bible in Basic English (BBE)
- The priests: the children of Jedaiah, of the family of Jeshua, nine hundred and seventy-three.
- Darby Translation (DBY)
- The priests: the children of Jedaiah, of the house of Jeshua, nine hundred and seventy-three.
- Webster's Bible (WBS)
- The priests: the children of Jedaiah, of the house of Jeshua, nine hundred and seventy three.
- Young's Literal Translation (YLT)
- The priests: sons of Jedaiah: of the house of Jeshua: nine hundred seventy and three;
Read in context
- 37ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು.
- 38ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು.
- 39ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
- 40ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು.
- 41ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
Cross references
- Ezra 2:36 ಎಜ್ರನು 2:36ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
- 1 Chronicles 24:7–19 1 ಪೂರ್ವಕಾಲವೃತ್ತಾಂತ 24:7–19ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.