Skip to content
ThuthiThuthiThuthi
Nehemiah · chapter 7 · verse 4

Nehemiah 7:4 in Kannada

ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.

Aaga pattanavu vistaaravaagiyoo doddadaa giyoo ittu. Aadare adaralliruva janaru koncha vaagiddaru; manegalu kattalpadalilla.

Nehemiah 7:4 in English

King James Version (KJV)
Now the city [was] large and great: but the people [were] few therein, and the houses [were] not builded.
World English Bible (WEB)
Now the city was wide and large; but the people were few therein, and the houses were not built.
American Standard Version (ASV)
Now the city was wide and large; but the people were few therein, and the houses were not builded.
Bible in Basic English (BBE)
Now the town was wide and great: but the people in it were only a small number, and the houses had not been put up.
Darby Translation (DBY)
Now the city was large and great; but the people in it were few, and no houses were built.
Webster's Bible (WBS)
Now the city [was] large and great: but the people in it [were] few, and the houses [were] not built.
Young's Literal Translation (YLT)
And the city [is] broad on both sides, and great, and the people [are] few in its midst, and there are no houses builded;

Read in context

  1. 2ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
  2. 3ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
  3. 4ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
  4. 5ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
  5. 6ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
Read all of Nehemiah 7

Cross references

Original words (Hebrew)

Nehemiah 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.