Nehemiah · chapter 7 · verse 46
Nehemiah 7:46 in Kannada
ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು,
Netiniyaru: jeehana makkalu, hasoophana makkalu, tabbaavotana makkalu,
Nehemiah 7:46 in English
- King James Version (KJV)
- The Nethinims: the children of Ziha, the children of Hashupha, the children of Tabbaoth,
- World English Bible (WEB)
- The temple servants: the children of Ziha, the children of Hasupha, the children of Tabbaoth,
- American Standard Version (ASV)
- The Nethinim: the children of Ziha, the children of Hasupha, the children of Tabbaoth,
- Bible in Basic English (BBE)
- The Nethinim: the children of Ziha, the children of Hasupha, the children of Tabbaoth,
- Darby Translation (DBY)
- The Nethinim: the children of Ziha, the children of Hasupha, the children of Tabbaoth,
- Webster's Bible (WBS)
- The Nethinims: the children of Ziha, the children of Hashupha, the children of Tabbaoth,
- Young's Literal Translation (YLT)
- The Nethinim: sons of Ziha, sons of Hasupha, sons of Tabbaoth,
Read in context
- 44ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು.
- 45ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.
- 46ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು,
- 47ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು,
- 48ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು,
Cross references
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- Leviticus 27:2–8 ಯಾಜಕಕಾಂಡ 27:2–8ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು. ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು. ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು. ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು. ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು. ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು. ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
- Ezra 2:43 ಎಜ್ರನು 2:43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
- Joshua 9:23–27 ಯೆಹೋಶುವ 9:23–27ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು. ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು. ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟುಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು. ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.