Nehemiah · chapter 7 · verse 5
Nehemiah 7:5 in Kannada
ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
Taruvaaya avaru vanshaavaliyinda lekkisalpaduva haage pramukharannoo adhikaarastharannoo janarannoo koodisi kollalu nanna devaru nanna hrudayadalli prerepi sidanu. Aaga naanu modalinalli bandavara vanshaa valiya patrikeyannu kandenu.
Nehemiah 7:5 in English
- King James Version (KJV)
- And my God put into mine heart to gather together the nobles, and the rulers, and the people, that they might be reckoned by genealogy. And I found a register of the genealogy of them which came up at the first, and found written therein,
- World English Bible (WEB)
- My God put into my heart to gather together the nobles, and the rulers, and the people, that they might be listed by genealogy. I found the book of the genealogy of those who came up at the first, and I found this written in it:
- American Standard Version (ASV)
- And my God put into my heart to gather together the nobles, and the rulers, and the people, that they might be reckoned by genealogy. And I found the book of the genealogy of them that came up at the first, and I found written therein:
- Bible in Basic English (BBE)
- And my God put it into my heart to get together the rulers and the chiefs and the people so that they might be listed by families. And I came across a record of the names of those who came up at the first, and in it I saw these words:
- Darby Translation (DBY)
- And my God put into my heart to gather together the nobles, and the rulers, and the people, for registration by genealogy. And I found a genealogical register of those that had come up at the first, and I found written in it:
- Webster's Bible (WBS)
- And my God put into my heart to assemble the nobles, and the rulers, and the people, that they might be reckoned by genealogy. And I found a register of the genealogy of them who came up at the first, and found written in it,
- Young's Literal Translation (YLT)
- and my God putteth it unto my heart, and I gather the freeman, and the prefects, and the people, for the genealogy, and I find a book of the genealogy of those coming up at the beginning, and I find written in it: —
Read in context
- 3ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.
- 4ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
- 5ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
- 6ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
- 7ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್ ಜನರ ಲೆಕ್ಕವು:
Cross references
- 2 Corinthians 3:5 2 ಕೊರಿಂಥದವರಿಗೆ 3:5ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
- 1 Chronicles 9:1–9 1 ಪೂರ್ವಕಾಲವೃತ್ತಾಂತ 9:1–9ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ. ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ-- ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. ಶೇಲಾಹನ ಚೊಚ್ಚಲ ಮಗನಾದ ಅಸಾಯನು; ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ. ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ; ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.
- James 1:16 ಯಾಕೋಬನು 1:16ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.
- Ezra 2:62 ಎಜ್ರನು 2:62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Nehemiah 7:64 ನೆಹೆಮೀಯ 7:64ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
- Nehemiah 6:14 ನೆಹೆಮೀಯ 6:14ನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
- Nehemiah 5:19 ನೆಹೆಮೀಯ 5:19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Philippians 2:12–13 ಫಿಲಿಪ್ಪಿಯವರಿಗೆ 2:12–13ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
Original words (Hebrew)
- God · H430אֱלֹהִים ʼĕlôhîym
- put · H5414נָתַן nâthan
- heart · H3820לֵב lêb
- together · H6908קָבַץ qâbats
- nobles · H2715חֹר chôr
- rulers · H5461סָגָן çâgân
- people · H5971עַם ʻam
- genealogy · H3187יָחַשׂ yâchas
- found · H4672מָצָא mâtsâʼ
- register · H5612סֵפֶר çêpher
- genealogy · H3188יַחַשׂ yachas
- up · H5927עָלָה ʻâlâh
- first · H7223רִאשׁוֹן riʼshôwn
- found · H4672מָצָא mâtsâʼ
- written · H3789כָּתַב kâthab