Nehemiah · chapter 7 · verse 63
Nehemiah 7:63 in Kannada
ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
Yaajakaralli -- hobaayana makkaloo barjillaiyana vanshasthanaada hakkochana makkaloo; ivanu gilyaadyanaada barjillaiyana kumaarteyaralli obbalannu takkonda kaarana avara hesarininda kareyalpattavanaadanu.
Nehemiah 7:63 in English
- King James Version (KJV)
- And of the priests: the children of Habaiah, the children of Koz, the children of Barzillai, which took [one] of the daughters of Barzillai the Gileadite to wife, and was called after their name.
- World English Bible (WEB)
- Of the priests: the children of Hobaiah, the children of Hakkoz, the children of Barzillai, who took a wife of the daughters of Barzillai the Gileadite, and was called after their name.
- American Standard Version (ASV)
- And of the priests: the children of Hobaiah, the children of Hakkoz, the children of Barzillai, who took a wife of the daughters of Barzillai the Gileadite, and was called after their name.
- Bible in Basic English (BBE)
- And of the priests: the children of Hobaiah, the children of Hakkoz, the children of Barzillai, who was married to one of the daughters of Barzillai the Gileadite, and took their name.
- Darby Translation (DBY)
- And of the priests: the children of Hobaiah, the children of Koz, the children of Barzillai, who took a wife of the daughters of Barzillai the Gileadite and was called after their name.
- Webster's Bible (WBS)
- And of the priests: the children of Habaiah, the children of Koz, the children of Barzillai, who took [one] of the daughters of Barzillai the Gileadite for a wife, and was called after their name.
- Young's Literal Translation (YLT)
- And of the priests: sons of Habaiah sons of Koz, sons of Barzillai, who hath taken from the daughters of Barzillai the Gileadite a wife, and is called by their name.
Read in context
- 61ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
- 62ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು.
- 63ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
- 64ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
- 65ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
Cross references
- 2 Samuel 17:27 2 ಸಮುವೇಲನು 17:27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- 2 Samuel 19:31–33 2 ಸಮುವೇಲನು 19:31–33ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
- Ezra 2:61–63 ಎಜ್ರನು 2:61–63ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು. ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
Original words (Hebrew)
- priests · H3548כֹּהֵן kôhên
- children · H1121בֵּן bên
- Habaiah · H2252חֲבַיָּה Chăbayâh
- children · H1121בֵּן bên
- Koz · H6976קוֹץ Qôwts
- children · H1121בֵּן bên
- Barzillai · H1271בַּרְזִלַּי Barzillay
- took · H3947לָקַח lâqach
- daughters · H1323בַּת bath
- Barzillai · H1271בַּרְזִלַּי Barzillay
- Gileadite · H1569גִּלְעָדִי Gilʻâdîy
- wife · H802אִשָּׁה ʼishshâh
- called · H7121קָרָא qârâʼ
- name · H8034שֵׁם shêm