Nehemiah · chapter 7 · verse 64
Nehemiah 7:64 in Kannada
ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
Ivaru vanshaavaliyaagi bareyalpattavaralli tamma hesaru galannu hudukidaru; aadare sikkade hodada rinda avaru ashuchiyaadavarendu enisalpattu yaajaka udyogadinda tegeduhaakalpattaru.
Nehemiah 7:64 in English
- King James Version (KJV)
- These sought their register [among] those that were reckoned by genealogy, but it was not found: therefore were they, as polluted, put from the priesthood.
- World English Bible (WEB)
- These searched for their genealogical records, but couldn’t find them. Therefore they were deemed disqualified and removed from the priesthood.
- American Standard Version (ASV)
- These sought their register [among] those that were reckoned by genealogy, but it was not found: therefore were they deemed polluted and put from the priesthood.
- Bible in Basic English (BBE)
- They made search for their record among the lists of families, but their names were nowhere to be seen, so they were looked on as unclean and no longer priests.
- Darby Translation (DBY)
- These sought their genealogical register, but it was not found; therefore were they, as polluted, removed from the priesthood.
- Webster's Bible (WBS)
- These sought their register [among] those that were reckoned by genealogy, but it was not found: therefore were they, as polluted, put from the priesthood.
- Young's Literal Translation (YLT)
- These have sought their register among those reckoning themselves by genealogy, and it hath not been found, and they are redeemed from the priesthood,
Read in context
- 62ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು.
- 63ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
- 64ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
- 65ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
- 66ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು.
Cross references
- 1 Chronicles 9:1 1 ಪೂರ್ವಕಾಲವೃತ್ತಾಂತ 9:1ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Nehemiah 7:5 ನೆಹೆಮೀಯ 7:5ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
- Nehemiah 13:29 ನೆಹೆಮೀಯ 13:29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
- Matthew 22:11–13 ಮತ್ತಾಯನು 22:11–13ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.