Nehemiah · chapter 7 · verse 65
Nehemiah 7:65 in Kannada
ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
Idallade tirshatanu avarige oorim tuvmeాm ulla obba yaajakanu nilluva varege mahaaparishuddhavaadavugalannu tinnabaaradendu helidanu.
Nehemiah 7:65 in English
- King James Version (KJV)
- And the Tirshatha said unto them, that they should not eat of the most holy things, till there stood [up] a priest with Urim and Thummim.
- World English Bible (WEB)
- The governor told them not to eat of the most holy things until a priest stood up to minister with Urim and Thummim.
- American Standard Version (ASV)
- And the governor said unto them, that they should not eat of the most holy things, till there stood up a priest with Urim and Thummim.
- Bible in Basic English (BBE)
- And the Tirshatha said that they were not to have the most holy things for their food, till a priest came to give decision by the Urim and Thummim.
- Darby Translation (DBY)
- And the Tirshatha said to them that they should not eat of the most holy things, till there stood up the priest with Urim and Thummim.
- Webster's Bible (WBS)
- And the Tirshatha said to them, that they should not eat of the most holy things, till there should stand [up] a priest with Urim and Thummim.
- Young's Literal Translation (YLT)
- and the Tirshatha saith to them that they eat not of the most holy things till the standing up of the priest with Urim and Thummim.
Read in context
- 63ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
- 64ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
- 65ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.
- 66ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು.
- 67ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು.
Cross references
- Exodus 28:30 ವಿಮೋಚನಕಾಂಡ 28:30ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Nehemiah 8:9 ನೆಹೆಮೀಯ 8:9ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- Ezra 2:63 ಎಜ್ರನು 2:63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- Nehemiah 10:1 ನೆಹೆಮೀಯ 10:1ಮುದ್ರೆ ಹಾಕಿದವರು ಯಾರಂದರೆ--ಹಕಲ್ಯನ ಮಗನಾದ,
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Leviticus 21:21–23 ಯಾಜಕಕಾಂಡ 21:21–23ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು. ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
- Leviticus 2:3 ಯಾಜಕಕಾಂಡ 2:3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- Leviticus 6:17 ಯಾಜಕಕಾಂಡ 6:17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Leviticus 10:17–18 ಯಾಜಕಕಾಂಡ 10:17–18ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ? ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
- Leviticus 7:19–20 ಯಾಜಕಕಾಂಡ 7:19–20ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು. ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.