Skip to content
ThuthiThuthiThuthi
Nehemiah · chapter 7 · verse 71

Nehemiah 7:71 in Kannada

ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.

Idallade pitrugalalli mukhya raada kelavaru kelasada bokkasakke ippattu saavira bangaarada pavanugalannoo eradu saavirada innooru tole belliyannoo kottaru.

Nehemiah 7:71 in English

King James Version (KJV)
And [some] of the chief of the fathers gave to the treasure of the work twenty thousand drams of gold, and two thousand and two hundred pound of silver.
World English Bible (WEB)
Some of the heads of fathers’ households gave into the treasury of the work twenty thousand darics of gold, and two thousand two hundred minas of silver.
American Standard Version (ASV)
And some of the heads of fathers’ [houses] gave into the treasury of the work twenty thousand darics of gold, and two thousand and two hundred pounds of silver.
Bible in Basic English (BBE)
And some of the heads of families gave into the store for the work twenty thousand darics of gold, and two thousand, two hundred pounds of silver.
Darby Translation (DBY)
And [some] of the chief fathers gave to the treasure of the work twenty thousand darics of gold, and two thousand two hundred pounds of silver.
Webster's Bible (WBS)
And [some] of the chief of the fathers gave to the treasure of the work, twenty thousand drams of gold, and two thousand and two hundred pounds of silver.
Young's Literal Translation (YLT)
And of the heads of the fathers they have given to the treasure of the work, of gold, drams two myriads, and of silver, pounds two thousand and two hundred.

Read in context

  1. 69ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು.
  2. 70ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
  3. 71ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
  4. 72ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
  5. 73ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
Read all of Nehemiah 7

Cross references

Original words (Hebrew)

Nehemiah 7:71 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.