Nehemiah · chapter 8 · verse 1
Nehemiah 8:1 in Kannada
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
Janarellaru ekavaagi neeru baagalige eduraagiruva beediyalli kodi kondu kartanu israayelyarige aajnyaapisida mosheya nyaaya pramaanada pustakavannu takkondu baralu shaastriyaada ejranige helidaru.
Nehemiah 8:1 in English
- King James Version (KJV)
- And all the people gathered themselves together as one man into the street that [was] before the water gate; and they spake unto Ezra the scribe to bring the book of the law of Moses, which the LORD had commanded to Israel.
- World English Bible (WEB)
- All the people gathered themselves together as one man into the wide place that was in front of the water gate; and they spoke to Ezra the scribe to bring the book of the law of Moses, which the LORD had commanded to Israel.
- American Standard Version (ASV)
- And all the people gathered themselves together as one man into the broad place that was before the water gate; and they spake unto Ezra the scribe to bring the book of the law of Moses, which Jehovah had commanded to Israel.
- Bible in Basic English (BBE)
- And when the seventh month came, the children of Israel were in their towns. And all the people came together like one man into the wide place in front of the water-doorway; and they made a request to Ezra the scribe that he would put before them the book of the law of Moses which the Lord had given to Israel.
- Darby Translation (DBY)
- all the people gathered together as one man to the open place that was before the water-gate; and they spoke to Ezra the scribe to bring the book of the law of Moses, which Jehovah had commanded Israel.
- Webster's Bible (WBS)
- And all the people assembled as one man in the street that [was] before the water-gate; and they spoke to Ezra the scribe to bring the book of the law of Moses, which the LORD had commanded to Israel.
- Young's Literal Translation (YLT)
- And all the people are gathered as one man unto the broad place that [is] before the water-gate, and they say to Ezra the scribe to bring the book of the law of Moses, that Jehovah commanded Israel.
Read in context
- 1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
- 2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
- 3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
Cross references
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- 2 Chronicles 34:15 2 ಪೂರ್ವಕಾಲವೃತ್ತಾಂತ 34:15ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
- Nehemiah 3:26 ನೆಹೆಮೀಯ 3:26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Ezra 3:1–13 ಎಜ್ರನು 3:1–13ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು. ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು. ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು. ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು. ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ. ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು. ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು. ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು. ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Ezra 7:11 ಎಜ್ರನು 7:11ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Nehemiah 12:37 ನೆಹೆಮೀಯ 12:37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Jeremiah 8:8–9 ಯೆರೆಮೀಯ 8:8–9ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
Original words (Hebrew)
- people · H5971עַם ʻam
- together · H622אָסַף ʼâçaph
- one · H259אֶחָד ʼechâd
- man · H376אִישׁ ʼîysh
- street · H7339רְחֹב rᵉchôb
- before · H6440פָּנִים pânîym
- water · H4325מַיִם mayim
- gate · H8179שַׁעַר shaʻar
- spake · H559אָמַר ʼâmar
- Ezra · H5830עֶזְרָא ʻEzrâʼ
- scribe · H5608סָפַר çâphar
- bring · H935בּוֹא bôwʼ
- book · H5612סֵפֶר çêpher
- law · H8451תּוֹרָה tôwrâh
- Moses · H4872מֹשֶׁה Môsheh
- commanded · H6680צָוָה tsâvâh
- Israel · H3478יִשְׂרָאֵל Yisrâʼêl