Nehemiah · chapter 8 · verse 10
Nehemiah 8:10 in Kannada
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
Idallade avanu avarige--neevu hogi kobbiddannu tindu sihi yaadaddannu kudidu yaarige siddhamaadiddu enoo illavo avarige bhaagagalannu kaluhisi kodiri. Yaakandare ee dinavu namma kartanige parishuddha vaagide. Kartana aanandavu nimma balavaagiru vadarinda neevu vyathepadabediri.
Nehemiah 8:10 in English
- King James Version (KJV)
- Then he said unto them, Go your way, eat the fat, and drink the sweet, and send portions unto them for whom nothing is prepared: for [this] day [is] holy unto our Lord: neither be ye sorry; for the joy of the LORD is your strength.
- World English Bible (WEB)
- Then he said to them, “Go your way. Eat the fat, drink the sweet, and send portions to him for whom nothing is prepared, for today is holy to our Lord. Don’t be grieved, for the joy of the LORD is your strength.”
- American Standard Version (ASV)
- Then he said unto them, Go your way, eat the fat, and drink the sweet, and send portions unto him for whom nothing is prepared; for this day is holy unto our Lord: neither be ye grieved; for the joy of Jehovah is your strength.
- Bible in Basic English (BBE)
- Then he said to them, Go away now, and take the fat for your food and the sweet for your drink, and send some to him for whom nothing is made ready: for this day is holy to our Lord: and let there be no grief in your hearts; for the joy of the Lord is your strong place.
- Darby Translation (DBY)
- And he said to them, Go your way, eat the fat, and drink the sweet, and send portions to them for whom nothing is prepared; for the day is holy to our Lord; and be not grieved, for the joy of Jehovah is your strength.
- Webster's Bible (WBS)
- Then he said to them, Go your way, eat the fat, and drink the sweet, and send portions to them for whom nothing is prepared: for [this] day [is] holy to our LORD: neither be ye sad; for the joy of the LORD is your strength.
- Young's Literal Translation (YLT)
- And he saith to them, 'Go, eat fat things, and drink sweet things, and sent portions to him for whom nothing is prepared, for to-day [is] holy to our Lord, and be not grieved, for the joy of Jehovah is your strength.'
Read in context
- 8ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
- 9ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- 10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- 11ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
- 12ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
Cross references
- Psalm 28:7–8 ಕೀರ್ತನೆಗಳು 28:7–8ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು. ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- 2 Corinthians 12:8–9 2 ಕೊರಿಂಥದವರಿಗೆ 12:8–9ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Isaiah 12:1–3 ಯೆಶಾಯ 12:1–3ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 149:2 ಕೀರ್ತನೆಗಳು 149:2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
- Esther 9:19 ಎಸ್ತೇರಳು 9:19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- 2 Corinthians 8:2 2 ಕೊರಿಂಥದವರಿಗೆ 8:2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Esther 9:22 ಎಸ್ತೇರಳು 9:22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- Ecclesiastes 3:13 ಪ್ರಸಂಗಿ 3:13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
- Ecclesiastes 2:24 ಪ್ರಸಂಗಿ 2:24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
Original words (Hebrew)
- said · H559אָמַר ʼâmar
- way · H3212יָלַךְ yâlak
- eat · H398אָכַל ʼâkal
- fat · H4924מַשְׁמָן mashmân
- drink · H8354שָׁתָה shâthâh
- sweet · H4477מַמְתַּק mamtaq
- send · H7971שָׁלַח shâlach
- portions · H4490מָנָה mânâh
- prepared · H3559כּוּן kûwn
- day · H3117יוֹם yôwm
- holy · H6918קָדוֹשׁ qâdôwsh
- Lord · H113אָדוֹן ʼâdôwn
- sorry · H6087עָצַב ʻâtsab
- joy · H2304חֶדְוָה chedvâh
- strength · H4581מָעוֹז mâʻôwz