Nehemiah · chapter 8 · verse 11
Nehemiah 8:11 in Kannada
ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
Heegeye leviyaru--ee dinavu parishuddhavaadadarinda neevu maunavaagiddu vyathepadabedirendu heli janarannu summanirisidaru.
Nehemiah 8:11 in English
- King James Version (KJV)
- So the Levites stilled all the people, saying, Hold your peace, for the day [is] holy; neither be ye grieved.
- World English Bible (WEB)
- So the Levites calmed all the people, saying, “Hold your peace, for the day is holy. Don’t be grieved.”
- American Standard Version (ASV)
- So the Levites stilled all the people, saying, Hold your peace, for the day is holy; neither be ye grieved.
- Bible in Basic English (BBE)
- So the Levites made all the people quiet, saying, Be quiet, for the day is holy; and do not give way to grief.
- Darby Translation (DBY)
- And the Levites quieted all the people, saying, Be still! for the day is holy; neither be grieved.
- Webster's Bible (WBS)
- So the Levites stilled all the people, saying, Hold your peace, for the day [is] holy; neither be ye grieved.
- Young's Literal Translation (YLT)
- And the Levites are keeping all the people silent, saying, 'Be silent, for to-day [is] holy, and be not grieved.'
Read in context
- 9ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- 10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- 11ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
- 12ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
- 13ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.