Nehemiah · chapter 8 · verse 12
Nehemiah 8:12 in Kannada
ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
Aaga janarellaroo avarige tilisida maatugalannu grahisiddarinda avaru tinnaloo kudiyaloo bhaagagalannu kaluhi saloo santoshisaloo horatu hodaru.
Nehemiah 8:12 in English
- King James Version (KJV)
- And all the people went their way to eat, and to drink, and to send portions, and to make great mirth, because they had understood the words that were declared unto them.
- World English Bible (WEB)
- All the people went their way to eat, to drink, to send portions, and to celebrate, because they had understood the words that were declared to them.
- American Standard Version (ASV)
- And all the people went their way to eat, and to drink, and to send portions, and to make great mirth, because they had understood the words that were declared unto them.
- Bible in Basic English (BBE)
- And all the people went away to take food and drink, and to send food to others, and to be glad, because the words which were said to them had been made clear.
- Darby Translation (DBY)
- And all the people went their way, to eat and to drink, and to send portions, and to make great rejoicing. For they had understood the words that were declared to them.
- Webster's Bible (WBS)
- And all the people went their way to eat, and to drink, and to send portions, and to make great mirth, because they had understood the words that were declared to them.
- Young's Literal Translation (YLT)
- And all the people go to eat, and to drink, and to send portions, and to make great joy, because they have understood concerning the words that they made known to them.
Read in context
- 10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- 11ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
- 12ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
- 13ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
- 14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
Cross references
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Nehemiah 8:7–8 ನೆಹೆಮೀಯ 8:7–8ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
- Luke 24:32 ಲೂಕನು 24:32ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:171 ಕೀರ್ತನೆಗಳು 119:171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
- Psalm 119:103–104 ಕೀರ್ತನೆಗಳು 119:103–104ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Psalm 19:8–11 ಕೀರ್ತನೆಗಳು 19:8–11ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Psalm 119:14 ಕೀರ್ತನೆಗಳು 119:14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
Original words (Hebrew)
- people · H5971עַם ʻam
- way · H3212יָלַךְ yâlak
- eat · H398אָכַל ʼâkal
- drink · H8354שָׁתָה shâthâh
- send · H7971שָׁלַח shâlach
- portions · H4490מָנָה mânâh
- make · H6213עָשָׂה ʻâsâh
- great · H1419גָּדוֹל gâdôwl
- mirth · H8057שִׂמְחָה simchâh
- understood · H995בִּין bîyn
- words · H1697דָּבָר dâbâr
- declared · H3045יָדַע yâdaʻ