Skip to content
ThuthiThuthiThuthi
Nehemiah · chapter 8 · verse 13

Nehemiah 8:13 in Kannada

ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.

Eradane divasadalli samasta janara pitrugalalli ruva mukhyaraadavaroo yaajakaroo leviyaroo nyaayapramaanada maatugalannu tilukolluva haage shaastriyaada ejrana balige bandaru.

Nehemiah 8:13 in English

King James Version (KJV)
And on the second day were gathered together the chief of the fathers of all the people, the priests, and the Levites, unto Ezra the scribe, even to understand the words of the law.
World English Bible (WEB)
On the second day, the heads of fathers’ households of all the people, the priests, and the Levites were gathered together to Ezra the scribe, to study the words of the law.
American Standard Version (ASV)
And on the second day were gathered together the heads of fathers’ [houses] of all the people, the priests, and the Levites, unto Ezra the scribe, even to give attention to the words of the law.
Bible in Basic English (BBE)
And on the second day the heads of families of all the people and the priests and the Levites came together to Ezra the scribe, to give attention to the words of the law.
Darby Translation (DBY)
And on the second day were gathered together the chief fathers of all the people, the priests, and the Levites, to Ezra the scribe, even to gain wisdom as to the words of the law.
Webster's Bible (WBS)
And on the second day were assembled the chief of the fathers of all the people, the priests, and the Levites, to Ezra the scribe, even to understand the words of the law.
Young's Literal Translation (YLT)
And on the second day have been gathered heads of the fathers of all the people, the priests, and the Levites, unto Ezra the scribe, even to act wisely concerning the words of the law.

Read in context

  1. 11ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
  2. 12ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
  3. 13ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
  4. 14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
  5. 15ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
Read all of Nehemiah 8

Cross references

Original words (Hebrew)

Nehemiah 8:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.