Nehemiah · chapter 8 · verse 15
Nehemiah 8:15 in Kannada
ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
Enandare, barediruva prakaara gudaara haakuva haage bettakke hogi ippeya kombegalannoo tailagidada kombe galannoo gandhada gidada kombegalannoo taaleya kombegalannoo dattavaagiruva gidada kombegalannoo takkondu banniri endu tamma ellaa pattanagala lliyoo yeroosaleminalliyoo bahirangavaagi saarabeku embade.
Nehemiah 8:15 in English
- King James Version (KJV)
- And that they should publish and proclaim in all their cities, and in Jerusalem, saying, Go forth unto the mount, and fetch olive branches, and pine branches, and myrtle branches, and palm branches, and branches of thick trees, to make booths, as [it is] written.
- World English Bible (WEB)
- and that they should publish and proclaim in all their cities and in Jerusalem, saying, “Go out to the mountain, and get olive branches, branches of wild olive, myrtle branches, palm branches, and branches of thick trees, to make temporary shelters, as it is written.”
- American Standard Version (ASV)
- and that they should publish and proclaim in all their cities, and in Jerusalem, saying, Go forth unto the mount, and fetch olive branches, and branches of wild olive, and myrtle branches, and palm branches, and branches of thick trees, to make booths, as it is written.
- Bible in Basic English (BBE)
- And that they were to give out an order, and make it public in all their towns and in Jerusalem, saying, Go out to the mountain and get olive branches and branches of field olives and of myrtle, and palm branches and branches of thick trees, to make tents, as it says in the book.
- Darby Translation (DBY)
- and that they should publish and proclaim through all their cities, and at Jerusalem, saying, Go forth to the mount, and fetch olive-branches, and wild olive-branches, and myrtle-branches, and palm-branches, and branches of thick trees, to make booths, as it is written.
- Webster's Bible (WBS)
- And that they should publish and proclaim in all their cities, and in Jerusalem, saying, Go forth to the mount, and fetch olive branches, and pine branches, and myrtle branches, and palm branches, and branches of thick trees, to make booths, as [it is] written.
- Young's Literal Translation (YLT)
- and that they proclaim and cause to pass over all their cities, (and in Jerusalem,) saying, 'Go ye out to the mount, and bring leaves of the olive, and leaves of the oil tree, and leaves of the myrtle, and leaves of the palms, and leaves of thick trees, to make booths as it is written.'
Read in context
- 13ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.
- 14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
- 15ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
- 16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- 17ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Cross references
- Leviticus 23:40 ಯಾಜಕಕಾಂಡ 23:40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
- Leviticus 23:4 ಯಾಜಕಕಾಂಡ 23:4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Judges 9:48–49 ನ್ಯಾಯಸ್ಥಾಪಕರು 9:48–49ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು. ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
- Genesis 8:11 ಆದಿಕಾಂಡ 8:11ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
- John 12:13 ಯೋಹಾನನು 12:13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
Original words (Hebrew)
- publish · H8085שָׁמַע shâmaʻ
- proclaim · H5674עָבַר ʻâbar
- cities · H5892עִיר ʻîyr
- Jerusalem · H3389יְרוּשָׁלַ͏ִם Yᵉrûwshâlaim
- saying · H559אָמַר ʼâmar
- forth · H3318יָצָא yâtsâʼ
- mount · H2022הַר har
- fetch · H935בּוֹא bôwʼ
- olive · H2132זַיִת zayith
- branches · H5929עָלֶה ʻâleh
- pine · H8081שֶׁמֶן shemen
- branches · H6086עֵץ ʻêts
- myrtle · H1918הֲדַס hădaç
- branches · H5929עָלֶה ʻâleh
- palm · H8558תָּמָר tâmâr
- branches · H5929עָלֶה ʻâleh
- branches · H5929עָלֶה ʻâleh
- thick · H5687עָבֹת ʻâbôth
- trees · H6086עֵץ ʻêts
- make · H6213עָשָׂה ʻâsâh
- booths · H5521סֻכָּה çukkâh
- written · H3789כָּתַב kâthab