Skip to content
ThuthiThuthiThuthi
Nehemiah · chapter 8 · verse 17

Nehemiah 8:17 in Kannada

ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.

Ee prakaara sereyinda tirigi banda sabheyavarellaroo gudaaragalannu haaki gudaaragalalli vaasavaagiddaru. Noonana maganaada yehoshuvana dinavu modala gondu aa divasada varegoo israayel makkalu haage maadiralilla. Alli avarige bahala santosha ittu.ejranu modalane divasadinda kade divasadavaregoo dina dinavoo devara nyaaya pramaanada pustakavannu oduttiddanu. Heegeye avaru elu divasa habbavannu aacharisidaru. Entane divasadalli paddhatiya prakaara parishuddha sabheyu serittu.

Nehemiah 8:17 in English

King James Version (KJV)
And all the congregation of them that were come again out of the captivity made booths, and sat under the booths: for since the days of Jeshua the son of Nun unto that day had not the children of Israel done so. And there was very great gladness.
World English Bible (WEB)
All the assembly of those who had come back out of the captivity made temporary shelters and lived in the temporary shelters, for since the days of Joshua the son of Nun to that day the children of Israel had not done so. There was very great gladness.
American Standard Version (ASV)
And all the assembly of them that were come again out of the captivity made booths, and dwelt in the booths: for since the days of Jeshua the son of Nun unto that day had not the children of Israel done so. And there was very great gladness.
Bible in Basic English (BBE)
All the people who had been prisoners and had come back, made tents and were living in them: for from the time of Jeshua, the son of Nun, till that day, the children of Israel had not done so. And there was very great joy.
Darby Translation (DBY)
And all the congregation of them that had come back from the captivity made booths, and dwelt in the booths. For since the days of Jeshua the son of Nun until that day had not the children of Israel done so. And there was very great gladness.
Webster's Bible (WBS)
And all the congregation of them that had returned from the captivity made booths, and sat under the booths: for since the days of Jeshua the son of Nun to that day, had not the children of Israel done so. And there was very great gladness.
Young's Literal Translation (YLT)
And they make — all the assembly of the captives of the captivity — booths, and they sit in booths; for the sons of Israel had not done, from the days of Jeshua son of Nun, so unto that day, and there is very great joy.

Read in context

  1. 15ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
  2. 16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
  3. 17ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
  4. 18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Read all of Nehemiah 8

Cross references

Original words (Hebrew)

Nehemiah 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.