Skip to content
ThuthiThuthiThuthi
Nehemiah · chapter 8 · verse 18

Nehemiah 8:18 in Kannada

ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.

Ejranu modalane divasadinda kade divasadavaregoo dina dinavoo devara nyaaya pramaanada pustakavannu oduttiddanu. Heegeye avaru elu divasa habbavannu aacharisidaru. Entane divasadalli paddhatiya prakaara parishuddha sabheyu serittu.

Nehemiah 8:18 in English

King James Version (KJV)
Also day by day, from the first day unto the last day, he read in the book of the law of God. And they kept the feast seven days; and on the eighth day [was] a solemn assembly, according unto the manner.
World English Bible (WEB)
Also day by day, from the first day to the last day, he read in the book of the law of God. They kept the feast seven days; and on the eighth day was a solemn assembly, according to the ordinance.
American Standard Version (ASV)
Also day by day, from the first day unto the last day, he read in the book of the law of God. And they kept the feast seven days; and on the eighth day was a solemn assembly, according unto the ordinance.
Bible in Basic English (BBE)
And day by day, from the first day till the last, he was reading from the book of the law of God. And they kept the feast for seven days: and on the eighth day there was a holy meeting, as it is ordered in the law.
Darby Translation (DBY)
Also day by day, from the first day to the last day, he read in the book of the law of God. And they observed the feast seven days; and on the eighth day was a solemn assembly, according to the ordinance.
Webster's Bible (WBS)
Also day by day, from the first day to the last day, he read in the book of the law of God. And they kept the feast seven days; and on the eighth day [was] a solemn assembly, according to the manner.
Young's Literal Translation (YLT)
And he readeth in the book of the law of God day by day, from the first day till the last day, and they make a feast seven days, and on the eighth day a restraint, according to the ordinance.

Read in context

  1. 16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
  2. 17ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
  3. 18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Read all of Nehemiah 8

Cross references

Original words (Hebrew)

Nehemiah 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.