Skip to content
ThuthiThuthiThuthi
Nehemiah · chapter 8 · verse 2

Nehemiah 8:2 in Kannada

ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ

Heegeye elane tingalina modalane divasadalli sabheya stree purushara mundeyoo grahikeyinda keluvavarellara mundeyoo

Nehemiah 8:2 in English

King James Version (KJV)
And Ezra the priest brought the law before the congregation both of men and women, and all that could hear with understanding, upon the first day of the seventh month.
World English Bible (WEB)
Ezra the priest brought the law before the assembly, both men and women, and all who could hear with understanding, on the first day of the seventh month.
American Standard Version (ASV)
And Ezra the priest brought the law before the assembly, both men and women, and all that could hear with understanding, upon the first day of the seventh month.
Bible in Basic English (BBE)
And Ezra the priest put the law before the meeting of the people, before the men and women and all those who were able to take it in, on the first day of the seventh month.
Darby Translation (DBY)
And Ezra the priest brought the law before the congregation, both of men and women, and all that could hear with understanding, on the first day of the seventh month.
Webster's Bible (WBS)
And Ezra the priest brought the law before the congregation both of men and women, and all that could hear with understanding, upon the first day of the seventh month.
Young's Literal Translation (YLT)
And Ezra the priest bringeth the law before the assembly, both of men and women, and every one intelligent to hear, on the first day of the seventh month,

Read in context

  1. 1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
  2. 2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
  3. 3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
  4. 4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
Read all of Nehemiah 8

Cross references

Original words (Hebrew)

Nehemiah 8:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.