Nehemiah · chapter 8 · verse 3
Nehemiah 8:3 in Kannada
ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
Ejranu nyaaya pramaanavannu takkondu bandu neerina baagala mumbhaagadalliruva beediyalli stree purushara mundeyoo grahikeyulla ellara mundeyoo belagininda madhyaahnada varege odidanu. Janare llaroo nyaayapramaanakke kivigottaru.
Nehemiah 8:3 in English
- King James Version (KJV)
- And he read therein before the street that [was] before the water gate from the morning until midday, before the men and the women, and those that could understand; and the ears of all the people [were attentive] unto the book of the law.
- World English Bible (WEB)
- He read from it before the wide place that was in front of the water gate from early morning until midday, in the presence of the men and the women, and of those who could understand. The ears of all the people were attentive to the book of the law.
- American Standard Version (ASV)
- And he read therein before the broad place that was before the water gate from early morning until midday, in the presence of the men and the women, and of those that could understand; and the ears of all the people were [attentive] unto the book of the law.
- Bible in Basic English (BBE)
- He was reading it in the wide place in front of the water-doorway, from early morning till the middle of the day, in the hearing of all those men and women whose minds were able to take it in; and the ears of all the people were open to the book of the law.
- Darby Translation (DBY)
- And he read in it before the open place that was before the water-gate from the morning until midday, in presence of the men and the women, and those that could understand. And the ears of all the people were [attentive] to the book of the law.
- Webster's Bible (WBS)
- And he read therein before the street that [was] before the water-gate from the morning until mid-day, before the men and the women, and those that could understand; and the ears of all the people [were attentive] to the book of the law.
- Young's Literal Translation (YLT)
- and he readeth in it before the broad place that [is] before the water-gate, from the light till the middle of the day, over-against the men, and the women, and those intelligent, and the ears of all the people [are] unto the book of the law.
Read in context
- 1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
- 2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
- 3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
- 4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- 5ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
Cross references
- Revelation 3:22 ಪ್ರಕಟನೆ 3:22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Luke 4:16–20 ಲೂಕನು 4:16–20ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Acts 15:21 ಅಪೊಸ್ತಲರ ಕೃತ್ಯಗಳು 15:21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- Matthew 7:28–29 ಮತ್ತಾಯನು 7:28–29ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- Mark 12:37 ಮಾರ್ಕನು 12:37ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
Original words (Hebrew)
- read · H7121קָרָא qârâʼ
- before · H6440פָּנִים pânîym
- street · H7339רְחֹב rᵉchôb
- before · H6440פָּנִים pânîym
- water · H4325מַיִם mayim
- gate · H8179שַׁעַר shaʻar
- morning · H216אוֹר ʼôwr
- midday · H4276מַחֲצִית machătsîyth
- men · H582אֱנוֹשׁ ʼĕnôwsh
- women · H802אִשָּׁה ʼishshâh
- understand · H995בִּין bîyn
- ears · H241אֹזֶן ʼôzen
- people · H5971עַם ʻam
- book · H5612סֵפֶר çêpher
- law · H8451תּוֹרָה tôwrâh