Nehemiah · chapter 8 · verse 5
Nehemiah 8:5 in Kannada
ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
Ejranu sakala janara kannugala munde pustakavannu teredanu; (yaakandare sakala janariginta ettaravaada sthaladalli iddanu;) avanu adannu teredaaga janarellaroo eddu nintaru.
Nehemiah 8:5 in English
- King James Version (KJV)
- And Ezra opened the book in the sight of all the people; (for he was above all the people;) and when he opened it, all the people stood up:
- World English Bible (WEB)
- Ezra opened the book in the sight of all the people (for he was above all the people), and when he opened it, all the people stood up.
- American Standard Version (ASV)
- And Ezra opened the book in the sight of all the people (for he was above all the people); and when he opened it, all the people stood up.
- Bible in Basic English (BBE)
- And Ezra took the book, opening it before the eyes of all the people (for he was higher than the people); and when it was open, all the people got to their feet:
- Darby Translation (DBY)
- And Ezra opened the book in the sight of all the people, for he was above all the people; and when he opened it, all the people stood up.
- Webster's Bible (WBS)
- And Ezra opened the book in the sight of all the people; (for he was above all the people;) and when he opened it, all the people stood up:
- Young's Literal Translation (YLT)
- And Ezra openeth the book before the eyes of all the people — for above all the people he hath been — and at his opening [it] all the people have stood up,
Read in context
- 3ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
- 4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- 5ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
- 6ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು
- 7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
Cross references
- Judges 3:20 ನ್ಯಾಯಸ್ಥಾಪಕರು 3:20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
- 1 Kings 8:14 1 ಅರಸುಗಳು 8:14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
- Luke 4:16–17 ಲೂಕನು 4:16–17ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--