Nehemiah · chapter 8 · verse 7
Nehemiah 8:7 in Kannada
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
Idallade yeshoovanoo baaneeyoo sherebyanoo yaaviాnanoo akkoo banoo shabbetainoo hodeeyanoo maaseyanoo keleetanoo ajaryanoo yojaabaadanoo haanaananoo pelaayanoo leviyaroo janarige nyaayapramaanavannu tiliyuvante helidaru. Janaru tamma sthalagalalli nintukondiddaru.
Nehemiah 8:7 in English
- King James Version (KJV)
- Also Jeshua, and Bani, and Sherebiah, Jamin, Akkub, Shabbethai, Hodijah, Maaseiah, Kelita, Azariah, Jozabad, Hanan, Pelaiah, and the Levites, caused the people to understand the law: and the people [stood] in their place.
- World English Bible (WEB)
- Also Jeshua, Bani, Sherebiah, Jamin, Akkub, Shabbethai, Hodiah, Maaseiah, Kelita, Azariah, Jozabad, Hanan, Pelaiah, and the Levites, caused the people to understand the law; and the people stayed in their place.
- American Standard Version (ASV)
- Also Jeshua, and Bani, and Sherebiah, Jamin, Akkub, Shabbethai, Hodiah, Maaseiah, Kelita, Azariah, Jozabad, Hanan, Pelaiah, and the Levites, caused the people to understand the law: and the people [stood] in their place.
- Bible in Basic English (BBE)
- And Jeshua and Bani and Sherebiah and Jamin, Akkub, Shabbethai, Hodiah, Maaseiah, Kelita, Azariah, Jozabad, Hanan, Pelaiah, and the Levites made the law clear to the people: and the people kept in their places.
- Darby Translation (DBY)
- And Jeshua, and Bani, and Sherebiah, Jamin, Akkub, Shabbethai, Hodijah, Maaseiah, Kelita, Azariah, Jozabad, Hanan, Pelaiah, and the Levites, caused the people to understand the law; and the people [stood] in their place.
- Webster's Bible (WBS)
- Also Jeshua, and Bani, and Sherebiah, Jamin, Akkub, Shabbethai, Hodijah, Maaseiah, Kelita, Azariah, Jozabad, Hanan, Pelaiah, and the Levites, caused the people to understand the law: and the people [stood] in their place.
- Young's Literal Translation (YLT)
- And Jeshua, and Bani, and Sherebiah, Jamin, Akkub, Shabbethai, Hodijah, Maaseiah, Kelita, Azariah, Jozabad, Hanan, Pelaiah, and the Levites, giving the people understanding in the law, and the people, [are] on their station,
Read in context
- 5ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.
- 6ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು
- 7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- 8ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.
- 9ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
Cross references
- Nehemiah 9:4 ನೆಹೆಮೀಯ 9:4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
- Leviticus 10:11 ಯಾಜಕಕಾಂಡ 10:11ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
- Ezra 10:22–23 ಎಜ್ರನು 10:22–23ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ. ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ,
- Nehemiah 3:23 ನೆಹೆಮೀಯ 3:23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Nehemiah 11:16 ನೆಹೆಮೀಯ 11:16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- 2 Chronicles 17:7–9 2 ಪೂರ್ವಕಾಲವೃತ್ತಾಂತ 17:7–9ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- Nehemiah 11:19 ನೆಹೆಮೀಯ 11:19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
- Nehemiah 12:24–25 ನೆಹೆಮೀಯ 12:24–25ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು. ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
- Deuteronomy 33:10 ಧರ್ಮೋಪದೇಶಕಾಂಡ 33:10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
Original words (Hebrew)
- Jeshua · H3442יֵשׁוּעַ Yêshûwaʻ
- Bani · H1137בָּנִי Bânîy
- Sherebiah · H8274שֵׁרֵבְיָה Shêrêbᵉyâh
- Jamin · H3226יָמִין Yâmîyn
- Akkub · H6126עַקּוּב ʻAqqûwb
- Shabbethai · H7678שַׁבְּתַי Shabbᵉthay
- Hodijah · H1941הוֹדִיָּה Hôwdîyâh
- Maaseiah · H4641מַעֲשֵׂיָה Maʻăsêyâh
- Kelita · H7042קְלִיטָא Qᵉlîyṭâʼ
- Azariah · H5838עֲזַרְיָה ʻĂzaryâh
- Jozabad · H3107יוֹזָבָד Yôwzâbâd
- Hanan · H2605חָנָן Chânân
- Pelaiah · H6411פְּלָיָה Pᵉlâyâh
- Levites · H3881לֵוִיִּי Lêvîyîy
- people · H5971עַם ʻam
- understand · H995בִּין bîyn
- law · H8451תּוֹרָה tôwrâh
- people · H5971עַם ʻam
- place · H5977עֹמֶד ʻômed