Nehemiah · chapter 9 · verse 1
Nehemiah 9:1 in Kannada
ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
Ade tingalina ippattanaalkane divasadalli israayel makkalu upavaasa maadi goneetattannu uttukondu tamma mele dhoolannu haakikondu neredubandaru.
Nehemiah 9:1 in English
- King James Version (KJV)
- Now in the twenty and fourth day of this month the children of Israel were assembled with fasting, and with sackclothes, and earth upon them.
- World English Bible (WEB)
- Now in the twenty-fourth day of this month the children of Israel were assembled with fasting, with sackcloth, and dirt on them.
- American Standard Version (ASV)
- Now in the twenty and fourth day of this month the children of Israel were assembled with fasting, and with sackcloth, and earth upon them.
- Bible in Basic English (BBE)
- Now on the twenty-fourth day of this month the children of Israel came together, taking no food and putting haircloth and dust on their bodies.
- Darby Translation (DBY)
- And on the twenty-fourth day of this month the children of Israel were assembled with fasting, and with sackclothes, and earth upon them.
- Webster's Bible (WBS)
- Now in the twenty and fourth day of this month the children of Israel were assembled with fasting, and with sackclothes, and earth upon them.
- Young's Literal Translation (YLT)
- And in the twenty and fourth day of this month have the sons of Israel been gathered, with fasting, and with sackcloth, and earth upon them;
Read in context
- 1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
- 2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- 3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
Cross references
- Nehemiah 8:2 ನೆಹೆಮೀಯ 8:2ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
- Acts 13:2–3 ಅಪೊಸ್ತಲರ ಕೃತ್ಯಗಳು 13:2–3ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- Ezra 8:23 ಎಜ್ರನು 8:23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
- 1 Samuel 4:12 1 ಸಮುವೇಲನು 4:12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- Joel 1:13–14 ಯೋವೇಲ 1:13–14ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ. ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- Jonah 3:5–8 ಯೋನ 3:5–8ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Leviticus 23:34 ಯಾಜಕಕಾಂಡ 23:34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- 2 Chronicles 7:10 2 ಪೂರ್ವಕಾಲವೃತ್ತಾಂತ 7:10ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Leviticus 23:39 ಯಾಜಕಕಾಂಡ 23:39ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.