Nehemiah · chapter 9 · verse 12
Nehemiah 9:12 in Kannada
ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
Idallade hagalinalli megha stambha dindaloo avaru nadeyabekaada maargadalli avarige belakaaguva haage raatriyalli agni stambha dindaloo avarannu nadisidi.
Nehemiah 9:12 in English
- King James Version (KJV)
- Moreover thou leddest them in the day by a cloudy pillar; and in the night by a pillar of fire, to give them light in the way wherein they should go.
- World English Bible (WEB)
- Moreover, in a pillar of cloud you led them by day; and in a pillar of fire by night, to give them light in the way in which they should go.
- American Standard Version (ASV)
- Moreover in a pillar of cloud thou leddest them by day; and in a pillar of fire by night, to give them light in the way wherein they should go.
- Bible in Basic English (BBE)
- And you went before them by day in a pillar of cloud, and in a pillar of fire by night, to give them light on the way they were to go.
- Darby Translation (DBY)
- And thou leddest them in the day by a pillar of cloud, and in the night by a pillar of fire, to give them light in the way wherein they should go.
- Webster's Bible (WBS)
- Moreover, thou leddest them in the day by a cloudy pillar; and in the night by a pillar of fire, to give them light in the way in which they should go.
- Young's Literal Translation (YLT)
- And by a pillar of cloud Thou hast led them by day, and by a pillar of fire by night, to lighten to them the way in which they go.
Read in context
- 10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
- 11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- 12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- 13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- 14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
Cross references
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 107:7 ಕೀರ್ತನೆಗಳು 107:7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.