Nehemiah · chapter 9 · verse 13
Nehemiah 9:13 in Kannada
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
Seenaay parva tada melakke ilidu bandi; aakaashadinda avara sangada maatanaadidi; sariyaada nyaayagalannoo satyavaada nyaayapramaanagalannoo uttamavaada kattale galannoo aajnyegalannoo avarige kotti.
Nehemiah 9:13 in English
- King James Version (KJV)
- Thou camest down also upon mount Sinai, and spakest with them from heaven, and gavest them right judgments, and true laws, good statutes and commandments:
- World English Bible (WEB)
- “You also came down on Mount Sinai, and spoke with them from heaven, and gave them right ordinances and true laws, good statutes and commandments,
- American Standard Version (ASV)
- Thou camest down also upon mount Sinai, and spakest with them from heaven, and gavest them right ordinances and true laws, good statutes and commandments,
- Bible in Basic English (BBE)
- And you came down on Mount Sinai, and your voice came to them from heaven, giving them right decisions and true laws, good rules and orders:
- Darby Translation (DBY)
- And thou camest down on mount Sinai, and didst speak with them from the heavens, and gavest them right judgments and true laws, good statutes and commandments.
- Webster's Bible (WBS)
- Thou camest down also upon mount Sinai, and spokest with them from heaven, and gavest them right judgments, and true laws, good statutes and commandments:
- Young's Literal Translation (YLT)
- 'And on mount Sinai Thou hast come down, even to speak with them from the heavens, and Thou dost give to them right judgments, and true laws, good statutes and commands.
Read in context
- 11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- 12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- 13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- 14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- 15ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
Cross references
- Exodus 20:1 ವಿಮೋಚನಕಾಂಡ 20:1ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
- Psalm 119:160 ಕೀರ್ತನೆಗಳು 119:160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- Psalm 119:127–128 ಕೀರ್ತನೆಗಳು 119:127–128ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ. ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- Romans 7:12–14 ರೋಮಾಪುರದವರಿಗೆ 7:12–14ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು. ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- Psalm 19:7–11 ಕೀರ್ತನೆಗಳು 19:7–11ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Ezekiel 20:11–13 ಯೆಹೆಜ್ಕೇಲನು 20:11–13ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು. ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
- Deuteronomy 5:22–26 ಧರ್ಮೋಪದೇಶಕಾಂಡ 5:22–26ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Deuteronomy 5:4 ಧರ್ಮೋಪದೇಶಕಾಂಡ 5:4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
- Exodus 19:16–20 ವಿಮೋಚನಕಾಂಡ 19:16–20ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು. ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು. ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- Isaiah 64:1 ಯೆಶಾಯ 64:1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
Original words (Hebrew)
- down · H3381יָרַד yârad
- mount · H2022הַר har
- Sinai · H5514סִינַי Çîynay
- spakest · H1696דָבַר dâbar
- heaven · H8064שָׁמַיִם shâmayim
- gavest · H5414נָתַן nâthan
- right · H3477יָשָׁר yâshâr
- judgments · H4941מִשְׁפָּט mishpâṭ
- true · H571אֶמֶת ʼemeth
- laws · H8451תּוֹרָה tôwrâh
- good · H2896טוֹב ṭôwb
- statutes · H2706חֹק chôq
- commandments · H4687מִצְוָה mitsvâh